ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳು | Kuvempu University Recruitment 2022

Best of Luck ❤️ Read Carefully
[sharethis-inline-buttons]

Kuvempu University Recruitment 2022 : ಕುವೆಂಪು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ  ನೇಮಕಾತಿಗೆ ಆದೇಶ ಹೊರಡಿಸಿದೆ.  ಹುದ್ದೆಗಳನ್ನು ಸ್ನಾತಕೋತ್ತರ ವಿಭಾಗಗಳು, ಸ್ನಾತಕ ವಿಭಾಗಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರುಗಳನ್ನು ನೇಮಕ ಮಾಡಲಾಗುವುದು.  ಆಯ್ಕೆಯಾ ಅಭ್ಯರ್ಥಿಗಳಿಗೆ ಕುವೆಂಪು ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ ವೇತನ ನೀಡಲಾಗುವುದು. ಉದ್ಯೋಗ ಸ್ಥಳ, ವಿದ್ಯಾರ್ಹತೆ, ಅಯ್ಕೆ ವಿಧಾನ ,ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ Offline ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Kuvempu University Recruitment 2022

Basic Information
Organization Name
: ಕುವೆಂಪು ವಿಶ್ವವಿದ್ಯಾಲ
No of vacancies
: ಕುವೆಂಪು ವಿಶ್ವವಿದ್ಯಾಲದ ನಿಯಮದ ಪ್ರಕಾರ ಹುದ್ದೆಗಳು
Job Type
: State Governmet
Post name
: ಅತಿಥಿ ಉಪನ್ಯಾಸಕರು
Worker Salary
: ₹. ಹುದ್ದೆಗಳಿಗೆ ಅನುಸಾರವಾಗಿ ವೇತನ ನೀಡಲಾಗುತ್ತದೆ
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಗರಿಷ್ಠ ಅಂಕಗಳು, ಅರ್ಹತಾ ಪರೀಕ್ಷೆ
Job Location
: ಶಿವಮೊಗ್ಗ, ಕರ್ನಾಟಕ,
Education / ವಿದ್ಯಾರ್ಹತೆ

ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ  ಪದವಿ, ಸ್ನಾತಕೋತ್ತರ  ಪಾದವಿ, Ph.D, NET, SLET ವಿದ್ಯಾರ್ಹತೆ ಹೋಂದಿರಬೇಕು.

Posts Details / ಹುದ್ದೆಗಳ ವಿವರ

ಸ್ನಾತಕೋತ್ತರ ವಿಭಾಗಗಳು:

ಜ್ಞಾನ ಸಹ್ಯಾದ್ರಿ, ಶಂಕರಘಟ್ಟ.

ಸ್ನಾತಕೋತ್ತರ ಕೇಂದ್ರ, ಕಡೂರು.

ಸ್ನಾತಕೋತ್ತರ ಕೇಂದ್ರ, ಚಿಕ್ಕಮಗಳೂರು.

ಸಹ್ಯಾದ್ರಿ ಕಾಲೇಜು ಆವರಣ, ಶಿವಮೊಗ್ಗ.

ಸಹ್ಯಾದ್ರಿ ಕಲಾ ಕಾಲೇಜು, ಶಿವಮೊಗ್ಗ.

ಸ್ನಾತಕ ವಿಭಾಗಗಳು

ಸಹ್ಯಾದ್ರಿ ಕಲಾ ಕಾಲೇಜು, ಶಿವಮೊಗ್ಗ.

ಸಹ್ಯಾದ್ರಿ ವಿಜ್ಞಾನ ಕಾಲೇಜು, ಶಿವಮೊಗ್ಗ.

ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು, ಶಿವಮೊಗ್ಗ.

ಎಸ್‌.ಎಂ.ಆರ್ ಪ್ರಥಮ ದರ್ಜೆ ಕಾಲೇಜು, ಶಂಕರಘಟ್ಟ. (ನೇರ ಆಡಳಿತಕ್ಕೊಳಪಟ್ಟ ಕಾಲೇಜು)

ವಿಷಯವಾರು ಅತಿಥಿ ಉಪನ್ಯಾಸಕರ ಹುದ್ದೆಗಳ ಸಂಖ್ಯೆಯನ್ನು ಈ ಕೆಳಗೆ ನೀಡಲಾದ ನೋಟಿಫಿಕೇಶನ್‌ ನಲ್ಲಿ ಕಾಲೇಜು ಕೇಂದ್ರವಾರು ತಿಳಿಯಬಹುದು

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
OBC / ಹಿಂದುಳಿದ ವರ್ಗ ಗರಿಷ್ಠ
: - ವರ್ಷಗಳು
SC/ST/ ವರ್ಗ C1 ಗರಿಷ್ಠ
: 60 ವರ್ಷಗಳು
ಕುವೆಂಪು ವಿಶ್ವವಿದ್ಯಾಲಯದ ನೇಮಕಾತಿ ನಿಯಮಗಳ ಪ್ರಕಾರ
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.200/-
OBC / ಹಿಂದುಳಿದ ವರ್ಗ
: ₹.200/-
SC/ST/ C1 ಅರ್ಜಿ ಶುಲ್ಕ್
: ₹.100
Women / ಮಹಿಳೆಯರಿಗೆ
: ₹.200
ಮಾಜಿ ಸೈನಿಕರಿಗೆ
: ₹.200
ಅಂಗವಿಕಲರಿಗೆ
: ₹.ವಿನಾಯಿತಿ
ಕುವೆಂಪು ವಿಶ್ವವಿದ್ಯಾಲಯದ ನೇಮಕಾತಿ ನಿಯಮಗಳ ಪ್ರಕಾರ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 01-12-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 09-12-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: -
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ನಿಗದಿತ ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ವೆಬ್‌ ಸೈಟ್‌ ನಿಂದ Application Open download ಮಾಡಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3.ಈ ಹಿಂದಿನ ಶೈಕ್ಷಣಿಕ  ವರ್ಷದಲ್ಲಿ ಅತಿಥಿ ಉಪನ್ಯಾಸಕರುಗಳಾಗಿ ಸೇವೆ ಸಲ್ಲಿಸಿರುವವರು ಸಹ ಮತ್ತೆ ಅರ್ಜಿ ಸಲ್ಲಿಸಬಹುದು.
Step 4. ಅರ್ಜಿ ನಮೂನೆಯಲ್ಲಿ ಒದಗಿಸಿದ ಜಾಗದಲ್ಲಿ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಿ.
Step 5. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ
Step 6. ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ಅರ್ಜಿ ಶುಲ್ಕವನ್ನು ಎಸ್‌.ಬಿ.ಐ ಜ್ಞಾನ ಸಹ್ಯಾದ್ರಿ ಶಾಕೆಯಲ್ಲಿ ಹೊಂದಿರುವ ಖಾತೆ ಸಂಖ್ಯೆ 54023036291, IFSC ಕೋಡ್ SBIN0040759ಗೆ ಎಲ್ಲಾ ಸ್ಟೇಟ್ ಬ್ಯಾಂಕ್‌ ಆಫ್‌ ಇಂಡಿಯಾ ಶಾಖೆಗಳಲ್ಲಿಯೂ ಚಲನ್‌ ಮೂಲಕ ಪಾವತಿಸಬಹುದು.

ಆಯ್ಜೆ ಮಾಡುವ ವಿಧಾನ:

ನೇರ ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

ವಿದ್ಯಾರ್ಹತೆ ಹಾಗೂ ಜಾತಿ / ವರ್ಗ ಪ್ರಮಾಣ ಪತ್ರಗಳಿಗೆ ಸಂಬಂಧಪಟ್ಟ ಅಧಿಕೃತ ದಾಖಲಾತಿಗಳ ದೃಢೀಕರಣದ ಪ್ರತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಎಲ್ಲಾ ದಾಖಲಾತಿಯೋಂದಿಗೆ ಅರ್ಜಿಯನ್ನು   ಈ ವಿಳಾಸಕ್ಕೆ ಸಲ್ಲಿಸಬೇಕು : ಕುಲಸಚಿವರು, ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ – 571451.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 09-12-2020

[sharethis-inline-buttons]