LIC Recruitment

ಭಾರತೀಯ ಜೀವ ವಿಮಾ ನಿಗಮದಲ್ಲಿ ನೇಮಕಾತಿ | LIC Recruitment 2023

Best of Luck ❤️ Read Carefully
[sharethis-inline-buttons]

Life Insurance Corporation of India -(LIC) Recruitment 2023: ಭಾರತೀಯ ಜೀವ ವಿಮಾ ನಿಗಮದಲ್ಲಿ  ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಒಟ್ಟು 300 ಸಹಾಯಕ ಆಡಳಿತಾಧಿಕಾರಿ(Assistant Administrative Officers-AAO)  ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ . ಆಯ್ಕೆಯಾದ ಅಬ್ಯರ್ಥಿಗೆ ಉದ್ಯೋಗ ಸ್ಥಳ, ವಿದ್ಯಾರ್ಹತೆ ,ಅಯ್ಕೆ ವಿಧಾನ ,ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ  32,750 ರೂ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Life Insurance Corporation of India -(LIC) Recruitment 2023:

Basic Information
Organization Name
: Life Insurance Corporation of India
No of vacancies
: 300 ಹುದ್ದೆಗಳು
Job Type
: Central Governamet
Post name
: ಸಹಾಯಕ ಆಡಳಿತಾಧಿಕಾರಿ(Assistant Administrative Officers-AAO)
Worker Salary
: ₹.32.750
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಗರಿಷ್ಠ ಅಂಕಗಳು, ಅರ್ಹತಾ ಪರೀಕ್ಷೆ
Job Location
: All over India
Education / ವಿದ್ಯಾರ್ಹತೆ

ಭಾರತೀಯ ಜೀವ ವಿಮಾ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

Posts Details / ಹುದ್ದೆಗಳ ವಿವರ

ಸಹಾಯಕ ಆಡಳಿತಾಧಿಕಾರಿ(Assistant Administrative Officers-AAO) : 300 ಹುದ್ದೆಗಳು , ಮಾಸಿಕ ವೇತನ 32,750 ರೂ ನೀಡಲಾಗುವುದು

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 30 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 30 ವರ್ಷಗಳು
SC/ST/ ವರ್ಗ C1 ಗರಿಷ್ಠ
: 30 ವರ್ಷಗಳು
30
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.700/-
OBC / ಹಿಂದುಳಿದ ವರ್ಗ
: ₹.700/-
SC/ST/ C1 ಅರ್ಜಿ ಶುಲ್ಕ್
: ₹.85
Women / ಮಹಿಳೆಯರಿಗೆ
: ₹.85
ಮಾಜಿ ಸೈನಿಕರಿಗೆ
: ₹.85
ಅಂಗವಿಕಲರಿಗೆ
: ₹.700
30
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 15-01-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 31-01-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: -
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ .
Step 4. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ
Step 5.ಅಪ್ಲೋಡ್‌ ಮಾಡಬೇಕಾದ ಭಾವಚಿತ್ರ ಮತ್ತು ಸಹಿ ಸ್ಕ್ಯಾನ ಪ್ರತಿಗಳನ್ನು JPJ ನಮೂನೆಯಲ್ಲಿ ಸಿದ್ದವಾಗಿರಬೇಕು ಹಾಗು 50 kb ಗಿಂತ ಹೆಚ್ಚಾಗಿರಬಾರದು
Step 6. ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

payment through net banking / credit card / debit card / challan download ಮೊಲಕ ಪಾವತಿಸುವುದು.

ಆಯ್ಜೆ ಮಾಡುವ ವಿಧಾನ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೂರು ಹಂತದ ಪರೀಕ್ಷೆ ಜತೆಗೆ, ಮೆಡಿಕಲ್ ಪರೀಕ್ಷೆ ನಡೆಸಲಾಗುತ್ತದೆ. ಮೊದಲ ಎರಡು ಹಂತಗಳು ಪ್ರಿಲಿಮ್ಸ್‌ ಮತ್ತು ಮೇನ್ಸ್‌ ಪರೀಕ್ಷೆಗಳು. ಮೂರನೇ ಹಂತವು ಸಂದರ್ಶನವಾಗಿರುತ್ತದೆ. ನಂತರ ಮೆಡಿಕಲ್ ಟೆಸ್ಟ್‌, ಮೂಲದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಸುವ ವಿಳಾಸ

To

[sharethis-inline-buttons]