Mysore Zilla Panchayat

ಮೈಸೂರು ಜಿಲ್ಲಾ ಪಂಚಾಯತ್‌ನಲ್ಲಿ 36 ಹುದ್ದೆಗಳು | Mysore Zilla Panchayat 36 Post Recruitment 2022

Best of Luck ❤️ Read Carefully
[sharethis-inline-buttons]

Mysore Zilla Panchayat 36 Post Recruitment 2022: ಮೈಸೂರು ಜಿಲ್ಲಾ ಪಂಚಾಯತ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಒಟ್ಟು 36 ಹುದ್ದೆಗಳಾದ ತಾಂತ್ರಿಕ ಸಹಾಯಕ, ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾ ಅಭ್ಯರ್ಥಿಗಳಿಗೆ ಮಾಸಿಕ ವೇತನ 17,600 – 29,000 ರೂ ನೀಡಲಾಗುವುದು. ಉದ್ಯೋಗ ಸ್ಥಳ, ವಿದ್ಯಾರ್ಹತೆ ,ಅಯ್ಕೆ ವಿಧಾನ ,ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Mysore Zilla Panchayat 36 Post Recruitment 2022

Basic Information
Organization Name
: ಮೈಸೂರು ಜಿಲ್ಲಾ ಪಂಚಾಯತ್‌
No of vacancies
: 36 ಹುದ್ದೆಗಳು
Job Type
: State Governmet
Post name
: ತಾಂತ್ರಿಕ ಸಹಾಯಕ, ಆಡಳಿತ ಸಹಾಯಕ
Worker Salary
: ₹.17,600 - 29,000
Application Mode
: Online
Selection Process
: ಗರಿಷ್ಠ ಅಂಕಗಳು, ಅರ್ಹತಾ ಪರೀಕ್ಷೆ
Job Location
: ಮೈಸೂರು
Education / ವಿದ್ಯಾರ್ಹತೆ

1. ತಾಂತ್ರಿಕ ಸಹಾಯಕ ಅಭಿಯಂತರರು: ಬಿ.ಇ (ಸಿವಿಲ್) ಶೈಕ್ಷಣಿಕ ಅರ್ಹತೆ ಜೊತೆಗೆ ಗಣಕಯಂತ್ರ ಜ್ಞಾನ ಹೊಂದಿರಬೇಕು.

2. ತಾಂತ್ರಿಕ ಸಂಯೋಜಕರು : ಬಿ.ಇ (ಸಿವಿಲ್) ಶೈಕ್ಷಣಿಕ ಅರ್ಹತೆ ಜೊತೆಗೆ ಗಣಕಯಂತ್ರ ಜ್ಞಾನ ಹೊಂದಿರಬೇಕು.

3. ಮಾಹಿತಿ ಶಿಕ್ಷಣ ಸಂವಹನ ಸಂಯೋಜಕರು : ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

4. ತಾಂತ್ರಿಕ ಸಹಾಯಕರು (ಕೃಷಿ ಇಲಾಖೆ) : ಬಿ.ಎಸ್ಸಿ (ಕೃಷಿ) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

5. ತಾಂತ್ರಿಕ ಸಹಾಯಕರು (ತೋಟಗಾರಿಕೆ ಇಲಾಖೆ) : ಬಿ.ಎಸ್ಸಿ (ತೋಟಗಾರಿಕೆ) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

6. ತಾಂತ್ರಿಕ ಸಹಾಯಕರು (ಅರಣ್ಯ ಇಲಾಖೆ) : ಬಿ.ಎಸ್ಸಿ (ಅರಣ್ಯ) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

7. ತಾಂತ್ರಿಕ ಸಹಾಯಕರು (ರೇಷ್ಮೆ ಇಲಾಖೆ): ಬಿ.ಎಸ್ಸಿ (ರೇಷ್ಮೆ) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

8. ಆಡಳಿತ ಸಹಾಯಕರು : ಬಿ.ಕಾಂ ಪದವೀಧರರಾಗಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು. MS Word, Excel, PowerPoint ರಲ್ಲಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

Posts Details / ಹುದ್ದೆಗಳ ವಿವರ

ತಾಂತ್ರಿಕ ಸಹಾಯಕ ಅಭಿಯಂತರರು: 4 ಹುದ್ದೆಗಳು, ಮಾಸಿಕ ವೇತನ  24,000
ತಾಂತ್ರಿಕ ಸಂಯೋಜಕರು: 2 ಹುದ್ದೆಗಳು. 29,000 ಮಾಸಿಕ ವೇತನ
ಮಾಹಿತಿ ಶಿಕ್ಷಣ ಸಂವಹನ ಸಂಯೋಜಕರು:1 ಹುದ್ದೆ , ಮಾಸಿಕ ವೇತನ 24,000
ತಾಂತ್ರಿಕ ಸಹಾಯಕರು (ಕೃಷಿ): 4 ಹುದ್ದೆಗಳು, ಮಾಸಿಕ ವೇತನ  24,000
ತಾಂತ್ರಿಕ ಸಹಾಯಕರು (ತೋಟಗಾರಿಕೆ) : 10 ಹುದ್ದೆಗಳು, ಮಾಸಿಕ ವೇತನ 24,000
ತಾಂತ್ರಿಕ ಸಹಾಯಕರು (ಅರಣ್ಯ): 6 ಹುದ್ದೆಗಳು ,ಮಾಸಿಕ ವೇತನ 24,000
ತಾಂತ್ರಿಕ ಸಹಾಯಕರು (ರೇಷ್ಮೆ): 1 ಹುದ್ದೆ, ಮಾಸಿಕ ವೇತನ 24,000
ಆಡಳಿತ ಸಹಾಯಕರು: 8 ಹುದ್ದೆಗಳು,ಮಾಸಿಕ ವೇತನ 17,600

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 40 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 40 ವರ್ಷಗಳು
SC/ST/ ವರ್ಗ C1 ಗರಿಷ್ಠ
: 40 ವರ್ಷಗಳು
🚨ಮೈಸೂರು ಜಿಲ್ಲಾ ಪಂಚಾಯತ್ ನಿಯಮಗಳ ಪ್ರಕಾರ
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨ಮೈಸೂರು ಜಿಲ್ಲಾ ಪಂಚಾಯತ್ ನಿಯಮಗಳ ಪ್ರಕಾರ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 15-12-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 30-12-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: ̲
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಅಧಿಸೂಚಿಸಿರುವ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಆಯಾ ಗ್ರಾಮ ಪಂಚಾಯಿತಿಯ ವ್ಯಾಪ್ತಿಗೂಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು  ಅರ್ಹರಿರುತಾರೆ.
Step 2. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ.
Step 3. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ , ಅರ್ಜಿ ಸಲ್ಲಿಸಲು ವಿವರಗಳಿಗಾಗಿ  ಸಹಾಯ ವಾಣಿ 9980001309 ಸಂಪರ್ಕಿಸಿ.
Step 4. ಅಧಿಸೂಚಿಸಿರುವ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿಯೂಂದಿಗೆ ಸಲ್ಲಿಸುವ ಎಲ್ಲಾ ಅಗತ್ಯ ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸುವುದು.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯತಿ

ಆಯ್ಜೆ ಮಾಡುವ ವಿಧಾನ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ  ಅಭ್ಯರ್ಥಿಗಳ ವಿದ್ಯಾರ್ಹತೆ  ಹಾಗೂ ಅನುಭವದ ಆಧಾರದ ಮೇಲೆ ಹುದ್ದೆಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

To

[sharethis-inline-buttons]