NHM Recruitment

ನ್ಯಾಷನಲ್ ಹೆಲ್ತ್ ಮಿಷನ್ (NHM) ನಲ್ಲಿ ನೇಮಕಾತಿ | National Health Mission (NHM) Recruitment 2022

Best of Luck ❤️ Read Carefully

National Health Mission (NHM) Recruitment 2022 ; ನ್ಯಾಷನಲ್ ಹೆಲ್ತ್ ಮಿಷನ್ (NHM) ನಲ್ಲಿ  ಖಾಲಿ ಇರುವ ಕರ್ನಾಟಕ ಜೂನಿಯರ್ ವೈದ್ಯಕೀಯ ಲ್ಯಾಬ್ ಟೆಕ್ನಾಲಜಿಸ್ಟ್, ಫಾರ್ಮಸಿ ಆಫೀಸರ್, ಜೂನಿಯರ್ ಮೆಡಿಕಲ್ ರೇಡಿಯೊಲಾಜಿಕಲ್ ಟೆಕ್ನಾಲಜಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೂರಡಿಸಿದೆ. ಒಟ್ಟು 558 ಹುದ್ದೆಗಳು. ಆಯ್ಕೆಯಾದ ಅಭ್ಯರ್ಥಿಗಳಿಗೆ  ಮಾಸಿಕ ವೇತನ 27,650 – 57,650 ನೀಡಲಾಗುವುದು. ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ವಿಧಾನಗಳ ಮಾಹಿತಿಯನ್ನು  ಈ ಕೆಳಗೆ ತಿಳಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

National Health Mission (NHM) Recruitment 2022 ;

Basic Information
Organization Name
: ನ್ಯಾಷನಲ್ ಹೆಲ್ತ್ ಮಿಷನ್
No of vacancies
: 558 ಹುದ್ದೆಗಳು
Job Type
: Central Governamet
Post name
: 1. ಜೂನಿಯರ್ ಮೆಡಿಕಲ್ ಲ್ಯಾಬ್ ಟೆಕ್ನಾಲಜಿಸ್ಟ್ 2. ಫಾರ್ಮಸಿ ಅಧಿಕಾರಿ 3. ಜೂನಿಯರ್ ವೈದ್ಯಕೀಯ ರೇಡಿಯೊಲಾಜಿಕಲ್ ಟೆಕ್ನಾಲಜಿಸ್ಟ್
Worker Salary
: ₹.27,650 - 57,650
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಮೌಖಿಕ ಪರೀಕ್ಷೆ
Job Location
: Karnataka
Education / ವಿದ್ಯಾರ್ಹತೆ

ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮಾ (ಸಂಬಂಧಿತ ವಿಭಾಗ) ಹೊಂದಿರಬೇಕು.

Posts Details / ಹುದ್ದೆಗಳ ವಿವರ

1. ಜೂನಿಯರ್ ಮೆಡಿಕಲ್ ಲ್ಯಾಬ್ ಟೆಕ್ನಾಲಜಿಸ್ಟ್:  150   ಹುದ್ದೆಗಳು,  ಮಾಸಿಕ ವೇತನ : 27,650 – 57,650
2. ಫಾರ್ಮಸಿ ಅಧಿಕಾರಿ: 400  ಹುದ್ದೆಗಳು,  ಮಾಸಿಕ ವೇತನ : 27,650 – 57,650
3. ಜೂನಿಯರ್ ವೈದ್ಯಕೀಯ ರೇಡಿಯೊಲಾಜಿಕಲ್ ಟೆಕ್ನಾಲಜಿಸ್ಟ್ : 08  ಹುದ್ದೆಗಳು,  ಮಾಸಿಕ ವೇತನ : 27,650 – 57,650

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 38 ವರ್ಷಗಳು
SC/ST/ ವರ್ಗ C1 ಗರಿಷ್ಠ
: 40 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.700/-
OBC / ಹಿಂದುಳಿದ ವರ್ಗ
: ₹.400/-
SC/ST/ C1 ಅರ್ಜಿ ಶುಲ್ಕ್
: ₹.100
Women / ಮಹಿಳೆಯರಿಗೆ
: ₹.-
ಮಾಜಿ ಸೈನಿಕರಿಗೆ
: ₹.200
ಅಂಗವಿಕಲರಿಗೆ
: ₹.100
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 07-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 06-10-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 07-10-2022
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ   Application Open ಮಾಡಿಕೊಳ್ಲಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ.
Step 4. ಅಪ್ಲೋಡ್‌ ಮಾಡಬೇಕಾದ ಭಾವಚಿತ್ರ ಮತ್ತು ಸಹಿ ಸ್ಕ್ಯನ್‌ copy JPJ ನಮೊನೆಯಲ್ಲಿ ಸಿದ್ದವಾಗಿರಬೇಕು.
Step 5. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದ್ದಲ್ಲಿ ಪ್ರತಿ ಹುದ್ದೆಗೆ  ಪ್ರತ್ಯೇಕವಾಗಿ ಅರ್ಜಿಸಲ್ಲಿಸಿ ಪ್ರತ್ಯೇಕ ಶುಲ್ಕವನ್ನು ಪಾವತಿಸತಕ್ಕದ್ದು.
Step 6. ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ಅರ್ಜಿಯ ಶುಲ್ಕವನ್ನು ಪಾವತಿಸಲು ಚಲನ್‌ ಪ್ರತಿಯನ್ನು Download ಮಾಡಿಕೂಂಡು ಕರ್ನಾಟಕ ಯಾವುದೇ ಎಲೆಕ್ಟ್ರಾನಿಕ್‌ ಅಂಚೆ ಕಛೇರಿಗಳಲ್ಲಿ ಕೆಲಸದ ವೇಳೆಯೂಳಗೆ ( e – Payment Post office only ) ಮೂಲಕ ಅರ್ಜಿ  ಶುಲ್ಕವನ್ನು ಅಂಚೆ ಕಛೇರಿಯ ಸೇವಾಶುಲ್ಕದೂಂದಿಗೆ ಸಂದಾಯ ಮಾಡಬಹುದಾಗಿರುತ್ತದೆ.

ಆಯ್ಜೆ ಮಾಡುವ ವಿಧಾನ:

ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗುತ್ತದೆ

ಅರ್ಜಿ ಸಲ್ಲಿಸುವ ವಿಳಾಸ