NHM Recruitment

NHM ಕರ್ನಾಟಕದಲ್ಲಿ1048 ಹುದ್ದೆಗಳ ನೇಮಕಾತಿ | NHM 1048 Post Recruitment 2022

Best of Luck ❤️ Read Carefully

National Health Mission (NHM ) 1048  Post Recruitment 2022 : ನ್ಯಾಷನಲ್ ಹೆಲ್ತ್ ಮಿಷನ್ (NHM) ನಲ್ಲಿ  ಖಾಲಿ ಇರುವ ಸಮುದಾಯ ಆರೋಗ್ಯ ಅಧಿಕಾರಿ (CHO) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೂರಡಿಸಿದೆ. ಒಟ್ಟು 1048  ಹುದ್ದೆಗಳು. ಆಯ್ಕೆಯಾದ ಅಭ್ಯರ್ಥಿಗಳಿಗೆ  ಮಾಸಿಕ ವೇತನ NHM ಕರ್ನಾಟಕ ನಿಯಮಗಳ ಪ್ರಕಾರ ನೀಡಲಾಗುವುದು. ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ವಿಧಾನಗಳ ಮಾಹಿತಿಯನ್ನು  ಈ ಕೆಳಗೆ ತಿಳಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

National Health Mission (NHM ) 1048  Post Recruitment 2022

Basic Information
Organization Name
: National Health Mission
No of vacancies
: 1048 ಹುದ್ದೆಗಳು
Job Type
: Central Governamet
Post name
: ಸಮುದಾಯ ಆರೋಗ್ಯ ಅಧಿಕಾರಿ (CHO)
Worker Salary
: ₹. ಹುದ್ದೆಗಳಿಗೆ ಅನುಸಾರವಾಗಿ ವೇತನ ನೀಡಲಾಗುತ್ತದೆ
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಅರ್ಹತಾ ಪರೀಕ್ಷೆ
Job Location
: Karnataka
Education / ವಿದ್ಯಾರ್ಹತೆ

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ B.Sc, PB B.Sc ನರ್ಸಿಂಗ್ ಪೂರ್ಣಗೊಳಿಸಿರಬೇಕು.

Posts Details / ಹುದ್ದೆಗಳ ವಿವರ

ಸಮುದಾಯ ಆರೋಗ್ಯ ಅಧಿಕಾರಿ (CHO) 1048 ಹುದ್ದೆಗಳು ,ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ  ಮಾಸಿಕ ವೇತನ NHM ಕರ್ನಾಟಕ ನಿಯಮಗಳ ಪ್ರಕಾರ ನೀಡಲಾಗುವುದು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 38 ವರ್ಷಗಳು
SC/ST/ ವರ್ಗ C1 ಗರಿಷ್ಠ
: 40 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.550/-
OBC / ಹಿಂದುಳಿದ ವರ್ಗ
: ₹.550/-
SC/ST/ C1 ಅರ್ಜಿ ಶುಲ್ಕ್
: ₹.255
Women / ಮಹಿಳೆಯರಿಗೆ
: ₹.550
ಮಾಜಿ ಸೈನಿಕರಿಗೆ
: ₹.550
ಅಂಗವಿಕಲರಿಗೆ
: ₹.255
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 27-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 08-11-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: ̲
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ   Application Open ಮಾಡಿಕೊಳ್ಲಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ.
Step 4. ಅಪ್ಲೋಡ್‌ ಮಾಡಬೇಕಾದ ಭಾವಚಿತ್ರ ಮತ್ತು ಸಹಿ ಸ್ಕ್ಯನ್‌ copy JPJ ನಮೊನೆಯಲ್ಲಿ ಸಿದ್ದವಾಗಿರಬೇಕು.
Step 5. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದ್ದಲ್ಲಿ ಪ್ರತಿ ಹುದ್ದೆಗೆ  ಪ್ರತ್ಯೇಕವಾಗಿ ಅರ್ಜಿಸಲ್ಲಿಸಿ ಪ್ರತ್ಯೇಕ ಶುಲ್ಕವನ್ನು ಪಾವತಿಸತಕ್ಕದ್ದು.
Step 6. ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

payment through net banking / credit card / debit card / challan download ಮೊಲಕ ಪಾವತಿಸುವುದು.

ಆಯ್ಜೆ ಮಾಡುವ ವಿಧಾನ:

ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗುತ್ತದೆ

ಅರ್ಜಿ ಸಲ್ಲಿಸುವ ವಿಳಾಸ

To