NHPC Recruitment

NHPC 401 ವಿವಿಧ ಹುದ್ದೆಗಳ ನೇಮಕಾತಿ | NHPC 401 Post Recruitment 2023

Best of Luck ❤️ Read Carefully
[sharethis-inline-buttons]

 National Hydro Electric Power Corporation (NHPC) 401 Post Recruitment 2023 : ನ್ಯಾಷನಲ್ ಹೈಡ್ರೊ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಒಟ್ಟು  401 ಹುದ್ದೆಗಳಾದ ಟ್ರೈನಿ ಇಂಜಿನಿಯರ್, ಟ್ರೈನಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 50,000 – 1,60,000 ರೂ ನೀಡಲಾಗುವುದು. ಉದ್ಯೋಗ ಸ್ಥಳ, ವಿದ್ಯಾರ್ಹತೆ ,ಅಯ್ಕೆ ವಿಧಾನ ,ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

National Hydro Electric Power Corporation (NHPC) 401 Post Recruitment 2023

Basic Information
Organization Name
: National Hydro Electric Power Corporation (NHPC)
No of vacancies
: 401 ಹುದ್ದೆಗಳು
Job Type
: Central Governamet
Post name
: ಟ್ರೈನಿ ಇಂಜಿನಿಯರ್, ಟ್ರೈನಿ ಆಫೀಸರ್
Worker Salary
: ₹.50,000 - 1,60,000
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಅರ್ಹತಾ ಪರೀಕ್ಷೆ
Job Location
: All over India
Education / ವಿದ್ಯಾರ್ಹತೆ

ಟ್ರೈನಿ ಇಂಜಿನಿಯರ್ (ಸಿವಿಲ್): ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿಎಸ್ಸಿ, ಬಿಇ ಅಥವಾ ಬಿಟೆಕ್
ಟ್ರೈನಿ ಇಂಜಿನಿಯರ್ (ಎಲೆಕ್ಟ್ರಿಕಲ್): ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್/ಪವರ್ ಸಿಸ್ಟಮ್ಸ್ ಮತ್ತು ಹೈವೋಲ್ಟೇಜ್/ಪವರ್ ಎಂಜಿನಿಯರಿಂಗ್‌ನಲ್ಲಿ ಬಿಎಸ್ಸಿ, ಬಿಇ ಅಥವಾ ಬಿಟೆಕ್
ಟ್ರೈನಿ ಇಂಜಿನಿಯರ್ (ಮೆಕ್ಯಾನಿಕಲ್): B.Sc, B.E ಅಥವಾ B.Tech in Mechanical/production/Thermal/Mechanical & Automation Engineering
ತರಬೇತಿ ಅಧಿಕಾರಿ (ಹಣಕಾಸು): CA ಅಥವಾ ICWA, CMA, ಕಾಸ್ಟ್ ಅಕೌಂಟೆಂಟ್, ಪದವಿ
ತರಬೇತಿ ಅಧಿಕಾರಿ (HR): ಸ್ನಾತಕೋತ್ತರ ಪದವಿ, MBA, ಸಮಾಜ ಸೇವಕರಲ್ಲಿ ಸ್ನಾತಕೋತ್ತರ, ಮಾನವ ಸಂಪನ್ಮೂಲದಲ್ಲಿ ಸ್ನಾತಕೋತ್ತರ, ಸ್ನಾತಕೋತ್ತರ ಪದವಿ
ತರಬೇತಿ ಅಧಿಕಾರಿ (ಕಾನೂನು): ಪದವಿ, ಕಾನೂನಿನಲ್ಲಿ ಪದವಿ, LLB

Posts Details / ಹುದ್ದೆಗಳ ವಿವರ

ಟ್ರೈನಿ ಇಂಜಿನಿಯರ್ (ಸಿವಿಲ್): 136 ಹುದ್ದೆಗಳು
ಟ್ರೈನಿ ಇಂಜಿನಿಯರ್ (ಎಲೆಕ್ಟ್ರಿಕಲ್) : 41 ಹುದ್ದೆಗಳು
ಟ್ರೈನಿ ಇಂಜಿನಿಯರ್ (ಮೆಕ್ಯಾನಿಕಲ್): 108 ಹುದ್ದೆಗಳು
ತರಬೇತಿ ಅಧಿಕಾರಿ (ಹಣಕಾಸು) : 99 ಹುದ್ದೆಗಳು
ತರಬೇತಿ ಅಧಿಕಾರಿ (HR): 14 ಹುದ್ದೆಗಳು
ತರಬೇತಿ ಅಧಿಕಾರಿ (ಕಾನೂನು): 3 ಹುದ್ದೆಗಳು

ಮಾಸಿಕ ವೇತನ 50,000 – 1,60,000 ರೂ ನೀಡಲಾಗುವುದು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 30 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 33 ವರ್ಷಗಳು
SC/ST/ ವರ್ಗ C1 ಗರಿಷ್ಠ
: 35 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.295/-
OBC / ಹಿಂದುಳಿದ ವರ್ಗ
: ₹.295/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 05-01-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 25-01-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: -
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ .
Step 4 . ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ
Step 5.ಅಪ್ಲೋಡ್‌ ಮಾಡಬೇಕಾದ ಭಾವಚಿತ್ರ ಮತ್ತು ಸಹಿ ಸ್ಕ್ಯಾನ ಪ್ರತಿಗಳನ್ನು JPJ ನಮೂನೆಯಲ್ಲಿ ಸಿದ್ದವಾಗಿರಬೇಕು ಹಾಗು 50 kb ಗಿಂತ ಹೆಚ್ಚಾಗಿರಬಾರದು

ಅರ್ಜಿ ಶುಲ್ಕ ಪಾವತಿಸುವ ವಿಧಾನ:

payment through net banking / credit card / debit card /  ಮೊಲಕ ಪಾವತಿಸುವುದು.

ಆಯ್ಜೆ ಮಾಡುವ ವಿಧಾನ:

GATE ಅಂಕಗಳು ಮತ್ತು ಸಂದರ್ಶನದ ಮೊಲಕ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

To

[sharethis-inline-buttons]