NIV ನಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಯ ನೇಮಕಾತಿ | NIV Recruitment 2022

Best of Luck ❤️ Read Carefully
[sharethis-inline-buttons]

National Institute of Virology (NIV) Recruitment 2022 : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಅಧಿಕಾರಿಗಳು ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಒಟ್ಟು 7 ಹುದ್ದೆಗಳಾದ ಡೇಟಾ ಎಂಟ್ರಿ ಆಪರೇಟರ್, ಪ್ರಾಜೆಕ್ಟ್ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 18000 – 24,500 ರೂ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ Offline ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

National Institute of Virology (NIV) Recruitment 2022

Basic Information
Organization Name
: National Institute of Virology
No of vacancies
: 7 ಹುದ್ದೆಗಳು
Job Type
: State Governmet
Post name
: ಪ್ರಾಜೆಕ್ಟ್ ಟೆಕ್ನಿಷಿಯನ್-ಸಿ (ಲ್ಯಾಬ್) ಡೇಟಾ ಎಂಟ್ರಿ ಆಪರೇಟರ್ ಪ್ರಾಜೆಕ್ಟ್ ತಂತ್ರಜ್ಞ
Worker Salary
: ₹.18000 - 24,500
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಗರಿಷ್ಠ ಅಂಕಗಳು, ಅರ್ಹತಾ ಪರೀಕ್ಷೆ
Job Location
: ಬೆಂಗಳೂರು ,ಕರ್ನಾಟಕ
Education / ವಿದ್ಯಾರ್ಹತೆ

ಪ್ರಾಜೆಕ್ಟ್ ಟೆಕ್ನಿಷಿಯನ್-ಸಿ (ಲ್ಯಾಬ್) : PUC  science , ಬಿ.ಎಸ್ಸಿ  ಪದವಿ
ಡೇಟಾ ಎಂಟ್ರಿ ಆಪರೇಟರ್ 12 ನೇ ತರಗತಿ ಪಾಸ್
ಪ್ರಾಜೆಕ್ಟ್ ಟೆಕ್ನಿಷಿಯನ್-III 12ನೇ, ಡಿಪ್ಲೊಮಾ, DMLT, B.Sc‌ ಪದವಿ ಹೊಂದಿರಬೇಕು.

Posts Details / ಹುದ್ದೆಗಳ ವಿವರ

ಪ್ರಾಜೆಕ್ಟ್ ಟೆಕ್ನಿಷಿಯನ್-ಸಿ (ಲ್ಯಾಬ್) : 5 ಹುದ್ದೆಗಳು , ಮಾಸಿಕ ವೇತನ 24,500 ರೂ ನೀಡಲಾಗುವುದು. ಗರಿಷ್ಠ ವಯೋಮಿತಿ 30
ಡೇಟಾ ಎಂಟ್ರಿ ಆಪರೇಟರ್: 1 ಹುದ್ದೆಗಳು, ಮಾಸಿಕ ವೇತನ 24,500 ರೂ ನೀಡಲಾಗುವುದು. ಗರಿಷ್ಠ ವಯೋಮಿತಿ 28
ಪ್ರಾಜೆಕ್ಟ್ ಟೆಕ್ನಿಷಿಯನ್: 1 ಹುದ್ದೆಗಳು, ಮಾಸಿಕ ವೇತನ 18000 ರೂ ನೀಡಲಾಗುವುದು.ಗರಿಷ್ಠ ವಯೋಮಿತಿ 30

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 30 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 30 ವರ್ಷಗಳು
SC/ST/ ವರ್ಗ C1 ಗರಿಷ್ಠ
: 30 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 14-12-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 06-01-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: ̲
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ. ಆಯ್ಕೆಯಾದ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು
Step 4. ಅರ್ಜಿ ನಮೂನೆಯಲ್ಲಿ ಒದಗಿಸಿದ ಜಾಗದಲ್ಲಿ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಿ.
Step 5.  06-ಜನವರಿ-2023 ರಂದು ಕೆಳಗೆ ತಿಳಿಸಲಾದ ವಿಳಾಸದಲ್ಲಿ ಅಗತ್ಯ ದಾಖಲೆಗಳೊಂದಿಗೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯತಿ

ಆಯ್ಜೆ ಮಾಡುವ ವಿಧಾನ:

ವಾಕ್-ಇನ್ ಸಂದರ್ಶನದ ಮೋಲಕ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

ICMR-National Centre for Disease Informatics and Research, Near International Airport Trumpet Bus Stop, Poojanahalli Road, Kannamangala Post, Devanahalli TK, Bangalore-562110,

[sharethis-inline-buttons]