Railway Recruitment

ರೈಲ್ವೆ ಇಲಾಖೆಯಲ್ಲಿ 3115 ಹುದ್ದೆಗಳು | Railway 3115 Post Recruitment 2022

Best of Luck ❤️ Read Carefully

Railway 3115 Post Recruitment 2022 : ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್  ವಿವಿಧ ಹುದ್ದೆಗಳ ನೇಮಕಾತಿ . ಒಟ್ಟು ರೈಲ್ವೆ ಇಲಾಖೆಯಲ್ಲಿ 3115 ಹುದ್ದೆಗಳ ಭರ್ತಿಗೆ ಆದೇಶ ಹೊರಡಿಸಿದೆ. 10ನೇ ತರಗತಿ  , ITI ಪಾಸಾದವರಿಗೆ  ಪಾಸ್‌ ಆದ ಅಭ್ಯರ್ಥಿಯು ಅರ್ಜಿ ಸಲ್ಲಿಸಬಹುದು.  ಕೇಂದ್ರ ಸರ್ಕಾರದಲ್ಲಿ ನೌಕರಿ ಹುಡುಕುತ್ತಿದ್ದವರಿಗೆ ಉತ್ತಮ ಅವಕಾಶ. ಆಯ್ಕೆಯ ವಿಧಾನ , ವಿದ್ಯಾರ್ಹತೆ , ಅರ್ಜಿ ಸಲ್ಲಿಸುವ ವಿಧಾನ ಇನ್ನು ಇತರೆ ಮಾಹಿತಿ ಈ ಕೆಳಗೆ ವಿವರಿಸಿದೆ.ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Railway 3115 Post Recruitment 2022

Basic Information
Organization Name
: ಪೂರ್ವ ರೈಲ್ವೆಯ ನೇಮಕಾತಿ ಮಂಡಳಿ (Estern Railway Recruitment)
No of vacancies
: 3115 ಹುದ್ದೆಗಳು
Job Type
: Central Governamet
Post name
: ಅಪ್ರೆಂಟಿಸ್  ವಿವಿಧ ಹುದ್ದೆಗಳು
Worker Salary
: ₹. ಹುದ್ದೆಗಳಿಗೆ ಅನುಸಾರವಾಗಿ ವೇತನ ನೀಡಲಾಗುತ್ತದೆ
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಮೌಖಿಕ ಪರೀಕ್ಷೆ
Job Location
: All over India
Education / ವಿದ್ಯಾರ್ಹತೆ

ಅಭ್ಯರ್ಥಿಯು 10ನೇ ತರಗತಿ ಪರೀಕ್ಷೆ ಅಥವಾ ಅದಕ್ಕೆ ಸಮಾನವಾದ (10+2 ಪರೀಕ್ಷೆಯ ಅಡಿಯಲ್ಲಿ) ಉತ್ತೀರ್ಣರಾಗಿರಬೇಕು
ಕನಿಷ್ಠ 50% ಅಂಕಗಳೊಂದಿಗೆ  ಉತ್ತೀರ್ಣರಾಗಿರಬೇಕು.

ಆದಾಗ್ಯೂ, ಕೆಳಗಿನ ಟ್ರೇಡ್‌ಗಳಿಗೆ ಕನಿಷ್ಠ ಶೈಕ್ಷಣಿಕ ಅರ್ಹತೆ 8 ನೇ ತರಗತಿ ಉತ್ತೀರ್ಣವಾಗಿದೆ
NCVT/SCVT ನೀಡಿದ ಅಧಿಸೂಚಿತ ವ್ಯಾಪಾರದಲ್ಲಿ ಮಾನ್ಯತೆ ಪಡೆದ ಶಾಲೆ ಮತ್ತು ರಾಷ್ಟ್ರೀಯ ವ್ಯಾಪಾರ ಪ್ರಮಾಣಪತ್ರ:
1. ವೆಲ್ಡರ್ (ಗ್ಯಾಸ್ ಮತ್ತು ಎಲೆಕ್ಟ್ರಿಕ್)
2. ಶೀಟ್ ಮೆಟಲ್ ವರ್ಕರ್
3. ಲೈನ್ಮ್ಯಾನ್
4. ವೈರ್‌ಮ್ಯಾನ್
5. ಕಾರ್ಪೆಂಟರ್
6. ಪೇಂಟರ್ (ಸಾಮಾನ್ಯ)

 

Posts Details / ಹುದ್ದೆಗಳ ವಿವರ

ಸೀಲ್ಡಿಯಾ ವಿಭಾಗ  ; 440 ಹುದ್ದೆಗಳು
ಅಸನ್ಸೋಲ್ ವಿಭಾಗ : 412 ಹುದ್ದೆಗಳು
ಮಾಲ್ಡಾ ವಿಭಾಗ:  138 ಹುದ್ದೆಗಳು
ಕಾಂಚರಪರ ಕಾರ್ಯಾಗಾರ: 187 ಹುದ್ದೆಗಳು
ಲಿಲುವಾ ಕಾರ್ಯಾಗಾರ:  612 ಹುದ್ದೆಗಳು
ಜಮಾಲ್ಪುರ್ ಕಾರ್ಯಾಗಾರ:  667 ಹುದ್ದೆಗಳು

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 15 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 24 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 27 ವರ್ಷಗಳು
SC/ST/ ವರ್ಗ C1 ಗರಿಷ್ಠ
: 28 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.100/-
OBC / ಹಿಂದುಳಿದ ವರ್ಗ
: ₹.100/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 30-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 29-10-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 29-10-2022
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಗಳು ಅವನು/ಅವಳು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರೈಸಿದ್ದಾರೆ ಎಂದು ಖಚಿತಪಡಿಸಿಕೊಳ್ಳಬೇಕು.
Step 4. ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ .
Step 5. ವಿದ್ಯಾರ್ಥಿಯ photo ಮತ್ತು ಸಹಿಯ ಸ್ಕ್ಯಾನ್ ಮಾಡಿ Upload  ಮಾಡಬೇಕು
Step 6. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ಅರ್ಜಿ ಶುಲ್ಕ ಪಾವತಿಯನ್ನು online ಮೂಲಕ ಮಾಡಬೇಕ payment through net banking / credit card / debit card / challan download ಮೊಲಕ ಪಾವತಿಸುವುದು

ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಆಯ್ಜೆ ಮಾಡುವ ವಿಧಾನ:

ಅಭ್ಯರ್ಥಿಗಳನ್ನು  ಐಟಿಐ ಟ್ರೇಡ್‌ನಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿ, ದಾಖಲೆಗಳ ಪರಿಶೀಲನೆ / ಮೆಡಿಕಲ್ ಟೆಸ್ಟ್‌  ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ

To