Sainik School Recruitment

ಸೈನಿಕ ಶಾಲೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ | Sainik School Recruitment 2022

Best of Luck ❤️ Read Carefully

Sainik School Recruitment 2022 : ಸೈನಿಕ ಶಾಲೆಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಒಟ್ಟು 03  ಕೌನ್ಸಿಲರ್, ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳ ಮಾಸಿಕ ವೇತನ 25,000 – 1,12,400 ರೂ ನೀಡಲಾಗುವುದು. ಈ ಹುದ್ದೆಗಳಿಗೆ ಯಾವುದೇ ಪದವಿಯನ್ನು ಪಡೆದ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿದ ಅಭ್ಯರ್ಥಿಗಳು  ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.   ಆಯ್ಕೆ ವಿಧಾನ , ಆರ್ಜಿ ಸಲ್ಲಿಸುವ ಮಾಹಿತಿ, ಉದ್ಯೋಗ ಸ್ಥಳ ಈ ಕೆಳಗೆ ವಿವರಿಸಿದೆ.  ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Sainik School Recruitment 2022

Basic Information
Organization Name
: Sainik School Bijapur
No of vacancies
: 03 ಹುದ್ದೆಗಳು
Job Type
: Central Governamet
Post name
: ಕೌನ್ಸಿಲರ್, ಅಕೌಂಟೆಂಟ್
Worker Salary
: ₹.25,000 - 1,12,4000
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಅರ್ಹತಾ ಪರೀಕ್ಷೆ
Job Location
: ಬಿಜಾಪುರ್ ಕರ್ನಾಟಕ
Education / ವಿದ್ಯಾರ್ಹತೆ

ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ  ಪದವಿ/ಮನೋವಿಜ್ಞಾನದಲ್ಲಿ ಸ್ನಾತಕೋತ್ತರ  ಪದವಿ ಹೊಂದಿರಬೇಕು.

Posts Details / ಹುದ್ದೆಗಳ ವಿವರ

Band Master : 1 ಹುದ್ದೆ, ವಯೋಮಿತಿ ಕನಿಷ್ಠ 18 ಗರಿಷ್ಠ50 , ಮಾಸಿಕ ವೇತನ 25,000 ರೂ ನೀಡಲಾಗುವುದು.
Counselor :1 ಹುದ್ದೆ ವಯೋಮಿತಿ ಕನಿಷ್ಠ 21 ಗರಿಷ್ಠ35 .
Accountant: 1 ಹುದ್ದೆ ವಯೋಮಿತಿ ಕನಿಷ್ಠ 18 ಗರಿಷ್ಠ50 , ಮಾಸಿಕ ವೇತನ .35400-112400/- ರೂ ನೀಡಲಾಗುವುದು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 50 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 50 ವರ್ಷಗಳು
SC/ST/ ವರ್ಗ C1 ಗರಿಷ್ಠ
: 50 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.500/-
OBC / ಹಿಂದುಳಿದ ವರ್ಗ
: ₹.500/-
SC/ST/ C1 ಅರ್ಜಿ ಶುಲ್ಕ್
: ₹.500
Women / ಮಹಿಳೆಯರಿಗೆ
: ₹.500
ಮಾಜಿ ಸೈನಿಕರಿಗೆ
: ₹.500
ಅಂಗವಿಕಲರಿಗೆ
: ₹.500
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 01-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 22-11-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: -
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ. 
Step3. ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು
Step4. ವಿದ್ಯಾರ್ಹತೆ, ಅನುಭವ ಪ್ರಮಾಣಪತ್ರಗಳು ಮತ್ತು ಸೇವಾ ಪ್ರಮಾಣಪತ್ರ  ಅರ್ಜಿಯೊಂದಿಗೆ ನಿಗದಿತ ನಮೂನೆ.
Step 5. ಅರ್ಜಿ ನಮೂನೆಯಲ್ಲಿ ಒದಗಿಸಿದ ಜಾಗದಲ್ಲಿ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಿ.
Step 6. SC/ST/OBC/EWS/PWBD ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಸಹ
ತಮ್ಮ ಜಾತಿ ಪ್ರಮಾಣಪತ್ರದ ಸ್ವಯಂ-ದೃಢೀಕರಿಸಿದ ಫೋಟೋ ಪ್ರತಿಯನ್ನು ಕಳುಹಿಸಲು ಅಗತ್ಯವಿದೆ/ವರ್ಗ ಪ್ರಮಾಣಪತ್ರ/ ಅಂಗವೈಕಲ್ಯ ಪ್ರಮಾಣಪತ್ರ (ಸಂದರ್ಭದಲ್ಲಿ).

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್

ಆಯ್ಜೆ ಮಾಡುವ ವಿಧಾನ:

ಲಿಖಿತ / ಸಂದರ್ಶನ ಮೂಲಕ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

To

Principal,

Sainik School,

Bijapur – 586108 (Karnataka)