SDA Recruitment

SWDK ದಲ್ಲಿ ದ್ವಿತೀಯ ದರ್ಜೆ ಸಹಾಯಕರ ನೇಮಕಾತಿ |Sainik Welfare Department Karnataka SDA Recruitment 2022

Best of Luck ❤️ Read Carefully
[sharethis-inline-buttons]

Sainik Welfare Department Karnataka  SDA Recruitment 2022 : ಸೈನಿಕ ಕಲ್ಯಾಣ ಇಲಾಖೆ ಕರ್ನಾಟಕ ಇಲಾಖಾ ವೃಂದ ಮತ್ತು ನೇಮಕಾತಿ ನಿಯಮಾನುಸಾರ ಈ ಕೆಳಗೆ ತಿಳಿಸಿರುವ 13 ದ್ವಿತೀಯ ದರ್ಜೆ ಸಹಾಯಕರ ಹುದ್ದೆಯ ನೇಮಕಾತಿಗಾಗಿ ಆದೇಶ ಹೊರಡಿಸಿದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ವೇತನ 21,400 – 42,000 ರೂ ನೀಡಲಾಗುವುದು. PUC pass ಆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.  ಅರ್ಜಿ ಸಲ್ಲಿಸುವ ವಿಧಾನ ,ಆಯ್ಕೆ ವಿಧಾನ  ಈ ಕೆಳಗೆ ತಿಳಸಿದೆ. ಆಸಕ್ತ ಅರ್ಹ  ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Sainik Welfare Department Karnataka  SDA Recruitment 2022

Basic Information
Organization Name
: Sainik Welfare Department Karnataka
No of vacancies
: 13 ಹುದ್ದೆಗಳು
Job Type
: State Governmet
Post name
: ದ್ವಿತೀಯ ದರ್ಜೆ ಸಹಾಯಕ
Worker Salary
: ₹.13
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಅರ್ಹತಾ ಪರೀಕ್ಷೆ
Job Location
: Karnataka
Education / ವಿದ್ಯಾರ್ಹತೆ

ಭಾರತದ ಕಾನೂನು ರೀತ್ಯ ಸ್ಥಾಪಿವಾದ ಪದವಿ ಪೂರ್ವ ಕಾಲೇಜುಗಳಿಂದ  ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಅಥವಾ ಸರ್ಕಾರವು ಅಂತಹ ಪರೀಕ್ಷೆಗೆ  ಸಮಾನವೆಂದು ಅಂಗೀಕರಿಸಿದ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ 1೦ ನೇ ತರಗತಿ ಉತ್ತೀರ್ಣರಾದ ನಂತರ ಸಶಸ್ತ್ರ ಪಡೆಗೆ
ಸೇರ್ಪೆಡೆಗೊಂಡು ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ಸಶಸ್ತ್ರ ಪಡೆಗಳಲ್ಲಿ ಇಂಡಿಯನ್
ಆರ್ಮಿ/ಏರ್‌ಫೋರ್ಸ್/ನೇವಿಯಿಂದ ಸ್ಪೆಷಲ್ ಸರ್ಟಿಪಿಕೇಟ್ ಪಡೆದವರಿಗೆ ಸಶಸ್ತ್ರ ಪಡೆಗಳಿಂದ ವಿತರಿಸಿದ ಪದವಿ ಪ್ರಮಾಣಪತ್ರ ಹೊಂದಿರಬೇಕು.

Posts Details / ಹುದ್ದೆಗಳ ವಿವರ

ಸೈನಿಕ ಕಲ್ಯಾಣ ಇಲಾಖೆ ಕರ್ನಾಟಕ ಇಲಾಖಾ ವೃಂದದಲ್ಲಿ ದ್ವಿತೀಯ ದರ್ಜೆ ಸಹಾಯಕ:   13 ಹುದ್ದೆಗಳು ,  ಮಾಸಿಕ ವೇತನ 21,400 – 42,000 ರೂ ನೀಡಲಾಗುವುದು, ಎಲ್ಲಾ ಹುದ್ದೆಗಳು ಮಾಜಿ ಸೈನಿಕರಿಗೆ  ಮಾತ್ರ ಮೀಸಲಾಗಿರುತ್ತದೆ.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 50 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 50 ವರ್ಷಗಳು
SC/ST/ ವರ್ಗ C1 ಗರಿಷ್ಠ
: 50 ವರ್ಷಗಳು
🚨 ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಟ ೫೦ ವರ್ಷಗಳನ್ನು ಮೀರಿರಬಾರದು.
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಟ ೫೦ ವರ್ಷಗಳನ್ನು ಮೀರಿರಬಾರದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 18-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 05-11-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: -
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಮಾಜಿ ಸೈನಿಕರ ಸೇವಾ ಪ್ರಮಾಣಪತ್ರ. ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ವಿತರಿಸಲಾದ ಗಣತಿ ಗುರುತಿನ ಚೀಟಿ.
Step 4. Email ವಿಳಾಸ ಮತ್ತು ಮೊಬೈಲ್ ಸಂಖ್ಯಯನ್ನು ಅರ್ಜಿಯ ಮೊದಲ ಪುಟದಲ್ಲಿ ನಮೂದಿಸುವುದು.
Step 5. ಪ್ರವರ್ಗ-1, ಪ್ರವರ್ಗ-2 ಎ, 2ಬಿ ಮತ್ತು 3ಎ¸ ಸೇರಿದ ಮಾಜಿ ಸೈನಿಕರು ಜಾತಿ ಮತ್ತು ಆದಾಯ ದೃಡಿಕರಣ ಪ್ರಮಾಣಪತ್ರ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯಿತಿ

ಆಯ್ಜೆ ಮಾಡುವ ವಿಧಾನ:

ಸದರಿ ಹುದ್ದೆಗಳನ್ನು ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು
2021 ರ ಉಪ ನಿಯಮ 6(2) ಪ್ರಕಾರ ಸ್ಪರ್ದಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡಾವಾರು ಪ್ರಮಾನದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು. ಪರೀಕ್ಷೆಯ ಸಮಯ ಸ್ಥಳದ ಮಾಹಿತಿಯನ್ನು ನಂತರ ತಿಳಿಸಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ

ಸೈನಿಕರ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ

#58, ಫೀಲ್ಡ್ ಮಾರ್ಷಲ್ ಕೆಎಂ ಕರಿಯಪ್ಪ ಭವನ

ಫೀಲ್ಡ್ ಮಾರ್ಷಲ್ ಕೆಎಂ ಕರಿಯಪ್ಪ ರಸ್ತೆ

ಬೆಂಗಳೂರು – 560025

[sharethis-inline-buttons]