ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ 1438 ಹುದ್ದೆಗಳು | SBI Recruitment 1438 Post 2022

Best of Luck ❤️ Read Carefully
[sharethis-inline-buttons]

SBI Recruitment 1438 Post 2022: ಭಾರತೀಯ ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ಒಟ್ಟು 1438  ಕಲೆಕ್ಷನ್ ಫೆಸಿಲಿಟೇಟರ್( Collection Facilitator) ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಬ್ಯಾಂಕ್ ನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ವೇತನ 25,000 – 40000 ರೂ ನೀಡಲಾಗುವುದು. ಉದ್ಯೋಗ ಸ್ಥಳ, ವಿದ್ಯಾರ್ಹತೆ ,ಅಯ್ಕೆ ವಿಧಾನ ,ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ. ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

SBI Recruitment 1438 Post 2022

Basic Information
Organization Name
: State Bank of India
No of vacancies
: 1438 ಹುದ್ದೆಗಳು
Job Type
: Central Governamet
Post name
: ಫೆಸಿಲಿಟೇಟರ್( Collection Facilitator)
Worker Salary
: ₹.25000 - 40000
Application Mode
: Online
Selection Process
: ಅರ್ಹತಾ ಪರೀಕ್ಷೆ
Job Location
: All over India
Education / ವಿದ್ಯಾರ್ಹತೆ

SBI ನಿವೃತ್ತ ಅಧಿಕಾರಿಗಳ ನೇಮಕಾತಿ 2022 ಕ್ಕೆ SBI ಯಾವುದೇ ನಿರ್ದಿಷ್ಟ ಶೈಕ್ಷಣಿಕ ಅರ್ಹತೆಯನ್ನು ಒದಗಿಸಿಲ್ಲ. ಸಾಕಷ್ಟು ಕೆಲಸದ ಅನುಭವ, ವ್ಯವಸ್ಥೆಗಳು ಮತ್ತು ಕಾರ್ಯವಿಧಾನಗಳ ಆಳವಾದ ಜ್ಞಾನ ಮತ್ತು ಸಂಬಂಧಿತ ಪ್ರದೇಶದಲ್ಲಿ ಒಟ್ಟಾರೆ ವೃತ್ತಿಪರ ಸಾಮರ್ಥ್ಯವನ್ನು ಹೊಂದಿರುವ ಮಾಜಿ ಅಧಿಕಾರಿಗಳಿಗೆ ಆದ್ಯತೆ ನೀಡಲಾಗುವುದು.

Posts Details / ಹುದ್ದೆಗಳ ವಿವರ

ಕಲೆಕ್ಷನ್ ಫೆಸಿಲಿಟೇಟರ್ (ಕ್ಲೇರಿಕಲ್ ಸ್ಟಾಫ್) : 498 ಹುದ್ದೆಗಳು, ಮಾಸಿಕ ವೇತನ 25000 ರೂ ನೀಡಲಾಗುವುದು.
ಕಲೆಕ್ಷನ್ ಫೆಸಿಲಿಟೇಟರ್ (JMGS–I): 291 ಹುದ್ದೆಗಳು, ಮಾಸಿಕ ವೇತನ 35000 ರೂ ನೀಡಲಾಗುವುದು.
ಕಲೆಕ್ಷನ್ ಫೆಸಿಲಿಟೇಟರ್ (MMGS-II) : 507 ಹುದ್ದೆಗಳು, ಮಾಸಿಕ ವೇತನ 40000 ರೂ ನೀಡಲಾಗುವುದು.
ಕಲೆಕ್ಷನ್ ಫೆಸಿಲಿಟೇಟರ್ (MMGS-III) : 142 ಹುದ್ದೆಗಳು, ಮಾಸಿಕ ವೇತನ 40000 ರೂ ನೀಡಲಾಗುವುದು.
ಒಟ್ಟು  1438 ಹುದ್ದೆಗಳ ನೇಮಕಾತಿ .

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 56 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 63 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 63 ವರ್ಷಗಳು
SC/ST/ ವರ್ಗ C1 ಗರಿಷ್ಠ
: 63 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 22-12-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 10-01-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: -
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ  https://bank.sbi/careers  Application Open ಮಾಡಿಕೊಳ್ಲಿ.
Step 2. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಮತ್ತು ಬೇರೆ ಯಾವುದೇ ವಿಧಾನಗಳಿಲ್ಲ ಅರ್ಜಿಯನ್ನು ಸ್ವೀಕರಿಸಲಾಗುವುದು.
Step 3.  ಅಭ್ಯರ್ಥಿಗಳು ಮೊದಲು ತಮ್ಮ ಭಾವಚಿತ್ರ, ಸಹಿ,  ಸ್ಕ್ಯಾನ್ ಮಾಡಿ Upload ಮಾಡಬೇಕು.
Step 4. ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ .
Step 5.  Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯತಿ

ಆಯ್ಜೆ ಮಾಡುವ ವಿಧಾನ:

ಆಯ್ಕೆಯು ಈ ಕೆಳಗಿನ ಪ್ರಕ್ರಿಯೆಯನ್ನು ಆಧರಿಸಿರುತ್ತದ

Shortlisting
Interview

ಅರ್ಜಿ ಸಲ್ಲಿಸುವ ವಿಳಾಸ

To

[sharethis-inline-buttons]