SBI Recruitment 2022

ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ ನೇಮಕಾತಿ 5008 ಹುದ್ದೆಗಳು | SBI Recruitment 5008 Post 2022

Best of Luck ❤️ Read Carefully
[sharethis-inline-buttons]

SBI Recruitment 5008 Post : ಭಾರತೀಯ ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾದಲ್ಲಿ ಖಾಲಿ ಇರುವ  5008 ಜೂನಿಯರ್ ಅಸೋಸಿಯೇಟ್‌ ಕ್ಲರ್ಕ್‌  ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ.  ಬ್ಯಾಂಕ್ ನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ. ಈ ಹುದ್ದೆಗೆ ಪದವಿ ಪಾಸಾದ ಹಾಗೂ ಈಗ ಅಂತಿಮ ಪದವಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾಸಿಕ ವೇತನ  ರೂ.17900 – 47920. ದೇಶದ 15 SBI ವೃತ್ತಗಳಲ್ಲಿ ನೇಮಕ, ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್‌ ಮತ್ತು ಸೇಲ್ಸ್‌) ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ : 316 ಕರ್ನಾಟಕದಲ್ಲಿಯ ಬ್ಯಾಕ್‌ಲಾಗ್‌ ಹುದ್ದೆಗಳು: 127. ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

SBI Recruitment 5008 Post

Basic Information
Organization Name
: ಭಾರತೀಯ ಸ್ಟೇಟ್ ಬ್ಯಾಂಕ್
No of vacancies
: 5008 ಹುದ್ದೆಗಳು
Job Type
: Central Governamet
Post name
: ಜೂನಿಯರ್ ಅಸೋಸಿಯೇಟ್
Worker Salary
: ₹.17900 - 47920
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಮೌಖಿಕ ಪರೀಕ್ಷೆ, ಗರಿಷ್ಠ ಅಂಕಗಳು, ಅರ್ಹತಾ ಪರೀಕ್ಷೆ
Job Location
: All over India
Education / ವಿದ್ಯಾರ್ಹತೆ

ಅಭ್ಯರ್ಥಿಗಳು ಪದವಿ ಪ್ರಮಾಣಪತ್ರ / ಪದವಿಯನ್ನು ಹೊಂದಿರಬೇಕು ಅಥವಾ ಮಾನ್ಯತೆ ಪಡೆದ ಸಂಸ್ಥೆ / ಮಂಡಳಿಯಿಂದ ಸಮಾನ  ವಿಧ್ಯಾ ಅರ್ಹತೆಯನ್ನು ಹೊಂದಿರಬೇಕು.

Posts Details / ಹುದ್ದೆಗಳ ವಿವರ

ದೇಶದ 15 ಎಸ್‌ಬಿಐ ವೃತ್ತಗಳಲ್ಲಿ ನೇಮಕ , ಕರ್ನಾಟಕದಲ್ಲಿಯೂ ಉದ್ಯೋಗ, ಮಾಸಿಕ ವೇತನ : 17900 – 47920.

ಹುದ್ದೆ ಹೆಸರು: ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್‌ ಮತ್ತು ಸೇಲ್ಸ್‌)
ಹುದ್ದೆಗಳ ಸಂಖ್ಯೆ : 5008
ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ : 316
ಕರ್ನಾಟಕದಲ್ಲಿಯ ಬ್ಯಾಕ್‌ಲಾಗ್‌ ಹುದ್ದೆಗಳು: 127

 

 

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 28 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 31 ವರ್ಷಗಳು
SC/ST/ ವರ್ಗ C1 ಗರಿಷ್ಠ
: 33 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.750/-
OBC / ಹಿಂದುಳಿದ ವರ್ಗ
: ₹.750/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯಿತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 07-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 27-09-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 27-09-2022
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ  https://bank.sbi/careers  Application Open ಮಾಡಿಕೊಳ್ಲಿ.
Step 2. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಮತ್ತು ಬೇರೆ ಯಾವುದೇ ವಿಧಾನಗಳಿಲ್ಲ ಅರ್ಜಿಯನ್ನು ಸ್ವೀಕರಿಸಲಾಗುವುದು.
Step 3.  ಅಭ್ಯರ್ಥಿಗಳು ಮೊದಲು ತಮ್ಮ ಭಾವಚಿತ್ರ, ಸಹಿ,  ಸ್ಕ್ಯಾನ್ ಮಾಡಿ Upload ಮಾಡಬೇಕು.
Step 4. ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ .
Step 5. ಸಹಾಯವಾಣಿ: ಫಾರ್ಮ್ ಅನ್ನು ಭರ್ತಿ ಮಾಡುವಲ್ಲಿ ಯಾವುದೇ ಸಮಸ್ಯೆಯಿದ್ದಲ್ಲಿ, ಶುಲ್ಕ ಪಾವತಿ/ ಸೂಚನೆ ಶುಲ್ಕಗಳು ಅಥವಾ ಪ್ರವೇಶ/ಕರೆ ಪತ್ರದ ರಸೀದಿ, ಪ್ರಶ್ನೆಗಳನ್ನು ಮಾಡಬಹುದು
ದೂರವಾಣಿ ಸಂಖ್ಯೆ. 022-22820427 (11:00 AM ಮತ್ತು 05:00 PM ನಡುವೆ
ಕೆಲಸದ ದಿನಗಳು) ಅಥವಾ ಯಾವುದ ಪ್ರಶ್ನೆಯನ್ನು http://cgrs.ibps.in ನಲ್ಲಿ ದಾಖಲಿಸಿ.
Step 6.  Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ. ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ಜೂನಿಯರ್ ಅಸೋಸಿಯೇಟ್‌ಗಳ ನೇಮಕಾತಿ 2022. ನೋಂದಣಿ ನಂತರ ಅಭ್ಯರ್ಥಿಗಳು ಆನ್‌ಲೈನ್ ಮೋಡ್ ಬಳಸಿಕೊಂಡು  ಅದರ ಮೂಲಕ ಅಗತ್ಯ ಅರ್ಜಿ ಶುಲ್ಕವನ್ನು ಪಾವತಿಸಬಹುದು ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ಇಂಟರ್ನೆಟ್ ಬ್ಯಾಂಕಿಂಗ್.

ಆಯ್ಜೆ ಮಾಡುವ ವಿಧಾನ:

ಆಯ್ಕೆ ವಿಧಾನ: ಆಯ್ಕೆ ಪ್ರಕ್ರಿಯೆಯು ಆನ್-ಲೈನ್ ಅನ್ನು ಒಳಗೊಂಡಿರುತ್ತದೆ.

ಕರ್ನಾಟಕದಲ್ಲಿ ಕನ್ನಡ ಅಲ್ಲದೆ ಇಂಗ್ಲೀಷ್, ಹಿಂದಿ ಭಾಷೆಯಲ್ಲೂ ಪರೀಕ್ಷೆ ಬರೆಯಲು ಅವಕಾಶ ಇರಲಿದೆ. 10 ಅಥವಾ 12ನೇ ತರಗತಿಯಲ್ಲಿ ಪ್ರಾದೇಶಿಕ ಭಾಷೆ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ ಭಾಷಾ ಪರೀಕ್ಷೆ ಅಗತ್ಯವಿರುವುದಿಲ್ಲ. ಮಿಕ್ಕ ಅಭ್ಯರ್ಥಿಗಳಿಗೆ ಸ್ಥಳೀಯ ಭಾಷಾ ಪರೀಕ್ಷೆಯಲ್ಲಿ ಪಾಸಾದರೆ ಪೂರ್ವಭಾವಿ ಪರೀಕ್ಷೆಗೆ ಅರ್ಹತೆ ಸಿಗಲಿದೆ.

ಪರೀಕ್ಷೆ (ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ) ಮತ್ತು ನಿರ್ದಿಷ್ಟಪಡಿಸಿದ ಸ್ಥಳೀಯ ಭಾಷೆಯ ಪರೀಕ್ಷೆ.
Phase-I: Preliminary Examination: : ಆನ್‌ಲೈನ್ ಪೂರ್ವಭಾವಿ ಪರೀಕ್ಷೆಯನ್ನು ಒಳಗೊಂಡಿರುತ್ತದೆ
100 ಅಂಕಗಳಿಗೆ ಆಬ್ಜೆಕ್ಟಿವ್ ಪರೀಕ್ಷೆಗಳನ್ನು ಆನ್‌ಲೈನ್‌ನಲ್ಲಿ ನಡೆಸಲಾಗುತ್ತದೆ

Phase – II: Main Examination

ಅರ್ಜಿ ಸಲ್ಲಿಸುವ ವಿಳಾಸ

To

[sharethis-inline-buttons]