SIDBI Recruitment

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೇಮಕಾತಿ | SIDBI 100 Post Recruitment 2022

Best of Luck ❤️ Read Carefully
[sharethis-inline-buttons]

 Small Industries Development Bank of India(SIDBI) 100 Post Recruitment 2022; ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹುರಡಿಸಿದೆ.ಒಟ್ಟು 100 ಹುದ್ದೆಗಳಾದ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ   ಮಾಸಿಕ ವೇತನ 70,000 ರೂ ನೀಡಲಾಗುವುದು. ಬ್ಯಾಂಕ್ ನಲ್ಲಿ ಉದ್ಯೂಗ ಹುಡುಕುತ್ತಿರುವ  ಅಭ್ಯರ್ಥಿಗಳಿಗೆ  ಉತ್ತಮ ಅವಕಾಶ, ಹುದ್ದೆಗಳ ಅಯ್ಕೆವಿಧಾನ, ವಿಧ್ಯರ್ಹತೆ, ಇನ್ನು ಇತರೆಮಾಹಿತಿಗಳನ್ನು ಈ ಕೆಳಗೆವಿವರಿಸಿದೆ. ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Small Industries Development Bank of India(SIDBI) 100 Post Recruitment 2022

Basic Information
Organization Name
: Small Industries Development Bank of India(SIDBI)
No of vacancies
: 100 ಹುದ್ದೆಗಳು
Job Type
: Central Governamet
Post name
: ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್-ಎ
Worker Salary
: ₹.70000
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಅರ್ಹತಾ ಪರೀಕ್ಷೆ
Job Location
: All over India
Education / ವಿದ್ಯಾರ್ಹತೆ

ವಿಶ್ವವಿದ್ಯಾನಿಲಯ ಅನುದಾನ ಆಯೋಗ (UGC) / ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ (ಮೇಲಾಗಿ ವಾಣಿಜ್ಯ / ಅರ್ಥಶಾಸ್ತ್ರ / ನಿರ್ವಹಣೆ ವಿಷಯದಿಂದ) ಸ್ನಾತಕೋತ್ತರ ಪದವಿ. ಅಥವಾ
ಕಾನೂನಿನಲ್ಲಿ ಪದವಿ / ಎಂಜಿನಿಯರಿಂಗ್‌ನಲ್ಲಿ ಪದವಿ (ಮೇಲಾಗಿ ಸಿವಿಲ್ / ಎಲೆಕ್ಟ್ರಿಕಲ್ / ಮೆಕ್ಯಾನಿಕಲ್); ಅಥವಾ
CA / CS / CWA / CFA / CMA ಅಥವಾ Ph.D. GOI/UGC ಮಾನ್ಯತೆ ಪಡೆದ ಸಂಸ್ಥೆಗಳಿಂದ.
ಅಭ್ಯರ್ಥಿಯು ಕನಿಷ್ಠ 60% ಅಂಕಗಳನ್ನು ಅಥವಾ ಪ್ರಥಮ ದರ್ಜೆಯನ್ನು (55% ಅಥವಾ ಎರಡನೇ ತರಗತಿ, SC/ST ಸಂದರ್ಭದಲ್ಲಿ), ಮೇಲೆ ಸೂಚಿಸಿದ ಯಾವುದೇ ಅರ್ಹತೆಗಳಲ್ಲಿ ಒಟ್ಟಾರೆಯಾಗಿ ಗಳಿಸಿರಬೇಕು.

Posts Details / ಹುದ್ದೆಗಳ ವಿವರ

ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್-ಎ : 100 ಹುದ್ದೆಗಳು , ಮಾಸಿಕ ವೇತನ 70000 ರೂ ನೀಡಲಾಗುವುದು.ಕರ್ನಾಟಕಲ್ಲಿ  ಬೆಂಗಳೂರು, ಬೆಳಗಾವಿ, ಮೈಸೂರು, ಹುಬ್ಬಳ್ಳಿ, ಗುಲ್ಬರ್ಗದಲ್ಲಿ ಅರ್ಜಿ ಕರೆಯಲಾಗಿದೆ.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 28 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 31 ವರ್ಷಗಳು
SC/ST/ ವರ್ಗ C1 ಗರಿಷ್ಠ
: 32 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.1100/-
OBC / ಹಿಂದುಳಿದ ವರ್ಗ
: ₹.1100/-
SC/ST/ C1 ಅರ್ಜಿ ಶುಲ್ಕ್
: ₹.175
Women / ಮಹಿಳೆಯರಿಗೆ
: ₹.1100
ಮಾಜಿ ಸೈನಿಕರಿಗೆ
: ₹.1100
ಅಂಗವಿಕಲರಿಗೆ
: ₹.175
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 14-12-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 03-01-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: ̲
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಖ್ಯೆ, ಇ ಮೇಲ್ ಐಡಿ, ಗುರುತಿನ ಪುರಾವೆ, ವಿದ್ಯಾರ್ಹತೆ ಅಂಕಪಟ್ಟಿ, ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೇ ಅನುಬವ ಇದ್ದೆರೆ ಅದರ ಮಾಹಿತಿ .
Step 4. ವಿದ್ಯಾರ್ಹತೆ, ಅನುಭವ ಪ್ರಮಾಣಪತ್ರಗಳು ಮತ್ತು ಸೇವಾ ಪ್ರಮಾಣಪತ್ರಗಳ ಪ್ರಕಾರ
ಅವರ ಅರ್ಜಿಯೊಂದಿಗೆ ನಿಗದಿತ ನಮೂನೆ
Step 5.ವಿದ್ಯಾರ್ಥಿಯ photo ಮತ್ತು ಸಹಿಯ ಸ್ಕ್ಯಾನ್ ಮಾಡಿ Upload  ಮಾಡಬೇಕು.
Step 6. ಕೊನೆಯ ದಿನಾಂಕ 03 ಜನವರಿ 2023 ರ ಮೊದಲು ಫಾರ್ಮ್ ಅನ್ನು ಸಲ್ಲಿಸಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

Online  ಮೂಲಕ ಸಲ್ಲಿಸಬಹುದು. payment through net banking / credit card / debit card / challan download ಮೊಲಕ ಪಾವತಿಸುವುದು

ಆಯ್ಜೆ ಮಾಡುವ ವಿಧಾನ:

ಆಯ್ಕೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನವನ್ನು ಆಧರಿಸಿರುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ

To

[sharethis-inline-buttons]