4300 Delhi Police Recrruitment

4300 ಸಬ್-ಇನ್‌ಸ್ಪೆಕ್ಟರ್ ನೇಮಕಾತಿ | SSC Sub Inspector Recruitment 2022 | Apply Now

Best of Luck ❤️ Read Carefully

Staff Selection Commission (SSC) Recruitment 2022: ಸಿಬ್ಬಂದಿ ನೇಮಕಾತಿ ಆಯೋಗದಿಂದ ಹೊಸದೊಂದು ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ 4300 ಸಬ್-ಇನ್‌ಸ್ಪೆಕ್ಟರ್ (Delhi police sub Inspector) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಪುರುಷರು ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಈ ಹುದೆಗಳಿಗೆ ಯಾವುದೇ ಪದವಿಯನ್ನು ಪಡೆದ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿದ ಅಭ್ಯರ್ಥಿಗಳು  ಹುದ್ದೆಗಳ ಹುದ್ದೆ ಅರ್ಜಿಯನ್ನು ಸಲ್ಲಿಸಬಹುದು. ವೇತನ 35,400-1,12,400. ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Delhi Sub Inspector Recruitment 2022

Basic Information
Organization Name
: ಸ್ಟಾಫ್ ಸೆಲೆಕ್ಷನ್ ಕಮಿಷನ್
No of vacancies
: 4300 ಹುದ್ದೆಗಳು
Job Type
: Central Governamet
Post name
: 1. ಸಬ್-ಇನ್‌ಸ್ಪೆಕ್ಟರ್‌ (GD) 2. ಸಬ್-ಇನ್‌ಸ್ಪೆಕ್ಟರ್ (ಎಕ್ಸಿಕ್ಯೂಟಿವ್)
Worker Salary
: ₹.35,400-1,12,400
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಮೌಖಿಕ ಪರೀಕ್ಷೆ, ಅರ್ಹತಾ ಪರೀಕ್ಷೆ
Job Location
: All over India
Education / ವಿದ್ಯಾರ್ಹತೆ

ಎಲ್ಲಾ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ  ಅಥವಾ ತತ್ಸಮಾನ ವಿದ್ಯಾರ್ಹತೆ.

Posts Details / ಹುದ್ದೆಗಳ ವಿವರ

ದೆಹೆಲಿ ಪೋಲಿಸ್‌ – Sub Inspector

ಪುರುಷರು (Male) 228
ಮಹಿಳೆಯರು (Female) 112
ಒಟ್ಟು ಹುದ್ದೆಗಳು 340

Sub-Inspector (GD) in CAPFs

CAPFs Posts
BSF 353
CISF 86
CRPF 3112
ITBP 191
SSB 218
Total 3960
AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 20 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 25 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 28 ವರ್ಷಗಳು
SC/ST/ ವರ್ಗ C1 ಗರಿಷ್ಠ
: 30 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.100/-
OBC / ಹಿಂದುಳಿದ ವರ್ಗ
: ₹.100/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 10-08-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 30-08-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 31-08-2022
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಖ್ಯೆ, ಇ ಮೇಲ್ ಐಡಿ, ಗುರುತಿನ ಪುರಾವೆ, ವಿದ್ಯಾರ್ಹತೆ ಅಂಕಪಟ್ಟಿ, ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೇ ಅನುಬವ ಇದ್ದೆರೆ ಅದರ ಮಾಹಿತಿ .
Step 4. ವಿದ್ಯಾರ್ಹತೆ, ಅನುಭವ ಪ್ರಮಾಣಪತ್ರಗಳು ಮತ್ತು ಸೇವಾ ಪ್ರಮಾಣಪತ್ರಗಳ ಪ್ರಕಾರ
ಅವರ ಅರ್ಜಿಯೊಂದಿಗೆ ನಿಗದಿತ ನಮೂನೆ
Step 5. ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

Online ಅಥವಾ offline  ನಲ್ಲಿ SBI Challan ಮೂಲಕ ಸಲ್ಲಿಸಬಹುದು

ಆಯ್ಜೆ ಮಾಡುವ ವಿಧಾನ:

1. ಸಾಮಾನ್ಯ ಜ್ಞಾನ ಮತ್ತು ಸಾಮಾನ್ಯ ಅರಿವು
2. ಜನರಲ್ ಇಂಟೆಲಿಜೆನ್ಸ್ ಮತ್ತು ರೀಸನಿಂಗ್
3. ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್
4. ದಾಖಲೆ ಪರಿಶೀಲನೆ
5. ವೈದ್ಯಕೀಯ ಪರೀಕ್ಷೆಯ ವಿವರಗಳು

ಅರ್ಜಿ ಸಲ್ಲಿಸುವ ವಿಳಾಸ

To