SVC ಸಹಕಾರ ಬ್ಯಾಂಕ್‌ನಲ್ಲಿ ನೇಮಕಾತಿ | SVC Co-operative Bank Recruitment 2022

Best of Luck ❤️ Read Carefully
[sharethis-inline-buttons]

SVC Co-operative Bank Recruitment 2022 : ಎಸ್‌ವಿಸಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 20 ಹುದ್ದೆಗಳಾದ ಶಾಖೆ ವ್ಯವಸ್ಥಾಪಕ, ಸಹಾಯಕ ಶಾಖೆ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗಾಗಿ ಆದೇಶ ಹೊರಡಿಸಿದೆ . ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರ ವೇತನ ನೀಡಲಾಗುವುದು.  ಬ್ಯಾಂಕ್ ನಲ್ಲಿ ಉದ್ಯೂಗ ಹುಡುಕುತ್ತಿರುವ  ಅಭ್ಯರ್ಥಿಗಳಿಗೆ  ಉತ್ತಮ ಅವಕಾಶ. ಹುದ್ದೆಗಳ ಅಯ್ಕೆವಿಧಾನ, ವಿದ್ಯಾರ್ಹತೆ, ಇನ್ನು ಇತರೆಮಾಹಿತಿಗಳನ್ನು ಈ ಕೆಳಗೆವಿವರಿಸಿದೆ. ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ Ei Mail ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

SVC Co-operative Bank Recruitment 2022

Basic Information
Organization Name
: SVC Co-operative Bank
No of vacancies
: 20 ಹುದ್ದೆಗಳು
Job Type
: Central Governamet
Post name
: ಶಾಖೆ ವ್ಯವಸ್ಥಾಪಕ, ಸಹಾಯಕ ಶಾಖೆ ವ್ಯವಸ್ಥಾಪಕ
Worker Salary
: ₹. ಹುದ್ದೆಗಳಿಗೆ ಅನುಸಾರವಾಗಿ ವೇತನ ನೀಡಲಾಗುತ್ತದೆ
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಅರ್ಹತಾ ಪರೀಕ್ಷೆ
Job Location
: ಕರ್ನಾಟಕ, ಮುಂಬೈ - ಮಹಾರಾಷ್ಟ್ರ
Education / ವಿದ್ಯಾರ್ಹತೆ

ಶಾಖೆ ವ್ಯವಸ್ಥಾಪಕ, ಬ್ರಾಂಚ್ ಮ್ಯಾನೇಜರ್: CA, CS, ICWA, MBA

ಸಹಾಯಕ ಶಾಖೆ ವ್ಯವಸ್ಥಾಪಕ, ಐಟಿ ಟೆಕ್ನಿಕಲ್ ಲೀಡ್: Diploma in IT, BCA, B.Sc/ BE/ B.Tech/ M.Tech/ M.Sc in IT, MCA, MCM

 

Posts Details / ಹುದ್ದೆಗಳ ವಿವರ

ಶಾಖೆ ವ್ಯವಸ್ಥಾಪಕ : 10 ಹುದ್ದೆಗಳು , ಬ್ರಾಂಚ್ ಮ್ಯಾನೇಜರ್ : 10 ಹುದ್ದೆಗಳು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 48 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 48 ವರ್ಷಗಳು
SC/ST/ ವರ್ಗ C1 ಗರಿಷ್ಠ
: 48 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 07-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 30-11-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: ̲
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ. ಆಯ್ಕೆಯಾದ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು
Step 4. ಅರ್ಜಿ ನಮೂನೆಯಲ್ಲಿ ಒದಗಿಸಿದ ಜಾಗದಲ್ಲಿ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಿ.                                                                                                                                    Step 5. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯತಿ

ಆಯ್ಜೆ ಮಾಡುವ ವಿಧಾನ:

ನೇರ ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, hrms@svcbank.com ಗೆ 30-Nov-2022 ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

[sharethis-inline-buttons]