SWR Recruitment

SWR ರೈಲ್ವೆ ಇಲಾಖೆಯಲ್ಲಿ ನೇಮಕಾತಿ | SWR Recruitment 2023

Best of Luck ❤️ Read Carefully
[sharethis-inline-buttons]

South Western Railway (SWR) Recruitment 2023 : ನೈಋತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಕ್ರೀಡಾ ಕೋಟಾದಡಿ 21 ವಿವಿಧ ಹುದ್ದೆಗಳಿಗೆ ಅರ್ಹ ಕ್ರೀಡಾಪಟುಗಳಿಂದ  ಅರ್ಜಿ  ಆಹ್ವಾನಿಸಿದೆ.ಕ್ರೀಡಾ ಕ್ಷೇತ್ರದಲ್ಲಿ  ಚಾಂಪಿಯನ್‌ಶಿಪ್‌ ಪಡೆದ ಹಾಗೂ ಕ್ರೀಡೆಗಳಲ್ಲಿ ಪ್ರಸ್ತುತ ಆಕ್ಟಿವ್ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆಯಾ ಕ್ರೀಡೆಯಲ್ಲಿನ ಕಾರ್ಯಕ್ಷಮತೆ, ಸಾಧನೆಗಳು ಮತ್ತು ನಿಗದಿತ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಮಾಸಿಕ ವೇತನ 5200 – 20,200. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ offline ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

South Western Railway (SWR) Recruitment 2023

Basic Information
Organization Name
: South Western Railway
No of vacancies
: 21 ಹುದ್ದೆಗಳು
Job Type
: State Governmet
Post name
: ಕ್ರೀಡಾ ಕೋಟಾ
Worker Salary
: ₹.5200 - 20200
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಗರಿಷ್ಠ ಅಂಕಗಳು, ಅರ್ಹತಾ ಪರೀಕ್ಷೆ
Job Location
: ಹುಬ್ಬಳ್ಳಿ - ಕರ್ನಾಟಕ
Education / ವಿದ್ಯಾರ್ಹತೆ

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10th, 12th, B.Sc, ಪದವಿಯನ್ನು ಪೂರ್ಣಗೊಳಿಸಿರಬೇಕು.

Posts Details / ಹುದ್ದೆಗಳ ವಿವರ

ಬಾಸ್ಕೆಟ್ ಬಾಲ್ : 2 ಹುದ್ದೆಗಳು
ಚೆಸ್ :1 ಹುದ್ದೆ
ವಾಟರ್ ಪೋಲೋ:  3 ಹುದ್ದೆಗಳು
ಅಥ್ಲೆಟಿಕ್ಸ್ : 3 ಹುದ್ದೆಗಳು
ಬ್ಯಾಡ್ಮಿಂಟನ್ : 1 ಹುದ್ದೆ
ಕ್ರಿಕೆಟ್:  5 ಹುದ್ದೆಗಳು
ಗಾಲ್ಫ್ : 1 ಹುದ್ದೆ
ಭಾರ ಎತ್ತುವಿಕೆ:  1 ಹುದ್ದೆ
ಈಜು : 1 ಹುದ್ದೆ
ಟೇಬಲ್ ಟೆನ್ನಿಸ್ :1 ಹುದ್ದೆ
ವಾಲಿ ಬಾಲ್ : 2 ಹುದ್ದೆಗಳು

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 25 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 25 ವರ್ಷಗಳು
SC/ST/ ವರ್ಗ C1 ಗರಿಷ್ಠ
: 25 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.500/-
OBC / ಹಿಂದುಳಿದ ವರ್ಗ
: ₹.500/-
SC/ST/ C1 ಅರ್ಜಿ ಶುಲ್ಕ್
: ₹.250
Women / ಮಹಿಳೆಯರಿಗೆ
: ₹.250
ಮಾಜಿ ಸೈನಿಕರಿಗೆ
: ₹.250
ಅಂಗವಿಕಲರಿಗೆ
: ₹.250
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 17-12-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 16-01-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: ̲
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ. ಆಯ್ಕೆಯಾದ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು
Step 4. ಅರ್ಜಿ ನಮೂನೆಯಲ್ಲಿ ಒದಗಿಸಿದ ಜಾಗದಲ್ಲಿ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಿ.
Step 5. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ
Step 6. ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

Online ಮೂಲಕ ಪಾವತಿಸಬೇಕು . ನೆಟ್ ಬ್ಯಾಂಕಿಂಗ್ ಅಥವಾ ಡೆಬಿಟ್ / ಕ್ರೆಡಿಟ್ ಕಾರ್ಡ್ ಮೂಲಕ ಆನ್‌ಲೈನ್ ಶುಲ್ಕ ಪಾವತಿ ಇರುತ್ತದೆ

ಆಯ್ಜೆ ಮಾಡುವ ವಿಧಾನ:

ಆಯಾ ಕ್ರೀಡೆಯಲ್ಲಿನ ಕಾರ್ಯಕ್ಷಮತೆ, ಸಾಧನೆಗಳು ಮತ್ತು ನಿಗದಿತ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಸುವ ವಿಳಾಸ

Assistant Personnel Officer/Rectt., Railway Recruitment Cell, 2nd floor, Old G.M.’s Office Building, Club Road, Hubballi-580023

[sharethis-inline-buttons]