ಶಿಕ್ಷಕರ ಸಹಕಾರ ಬ್ಯಾಂಕ್_

ಶಿಕ್ಷಕರ ಸಹಕಾರ ಬ್ಯಾಂಕ್‌ನಲ್ಲಿ ಹುದ್ದೆಗಳು | Teachers Co-operative Bank Recruitment 2022

Best of Luck ❤️ Read Carefully
[sharethis-inline-buttons]

Teachers Co-operative Bank Recruitment 2022 : ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಒಟ್ಟು 26 ಹುದ್ದೆಗಳಾದ ಮ್ಯಾನೇಜರ್ 1, ಜೂನಿಯರ್ ಅಸಿಸ್ಟೆಂಟ್ 23 , ಜೂನಿಯರ್ ಅಸಿಸ್ಟೆಂಟ್-ಟೆಕ್ನಿಕಲ್ 1, ಜೂನಿಯರ್ ಅಸಿಸ್ಟೆಂಟ್-ಲೀಗಲ್ 1 ಹುದ್ದೆಗಳ ನೇಮಕಾತಿಗಾಗಿ ಅರ್ಜಿಕರೆಯಲಾಗಿದೆ . ಆಯ್ಕೆಯಾದ ಅಭ್ಯರ್ಥಿಗಳಿಗೆ ಶಿಕ್ಷಕರ ಸಹಕಾರ ಬ್ಯಾಂಕ್ ನಿಯಮಗಳ ಪ್ರಕಾರ ವೇತನ ನೀಡಲಾಗುವುದು.  ಬ್ಯಾಂಕ್ ನಲ್ಲಿ ಉದ್ಯೂಗ ಹುಡುಕುತ್ತಿರುವ  ಅಭ್ಯರ್ಥಿಗಳಿಗೆ  ಉತ್ತಮ ಅವಕಾಶ. ಹುದ್ದೆಗಳ ಅಯ್ಕೆವಿಧಾನ, ವಿದ್ಯಾರ್ಹತೆ, ಇನ್ನು ಇತರೆಮಾಹಿತಿಗಳನ್ನು ಈ ಕೆಳಗೆವಿವರಿಸಿದೆ. ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ Online ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Teachers Co-operative Bank Recruitment 2022

Basic Information
Organization Name
: Teachers Co-operative Bank
No of vacancies
: 26 ಹುದ್ದೆಗಳು
Job Type
: State Governmet
Post name
: ಮ್ಯಾನೇಜರ್ , ಜೂನಿಯರ್ ಅಸಿಸ್ಟೆಂಟ್ , ಜೂನಿಯರ್ ಅಸಿಸ್ಟೆಂಟ್-ಟೆಕ್ನಿಕಲ್, ಜೂನಿಯರ್ ಅಸಿಸ್ಟೆಂಟ್-ಲೀಗಲ್ ̤
Worker Salary
: ₹. ಹುದ್ದೆಗಳಿಗೆ ಅನುಸಾರವಾಗಿ ವೇತನ ನೀಡಲಾಗುತ್ತದೆ
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಅರ್ಹತಾ ಪರೀಕ್ಷೆ
Job Location
: ಉಡುಪಿ ಕರ್ನಾಟಕ
Education / ವಿದ್ಯಾರ್ಹತೆ

1 . ಮ್ಯಾನೇಜರ್ – ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದ ಯಾವುದೇ ಪದವಿಯೊಂದಿಗೆ ಅರ್ಹತೆ ಪಡೆದ ಚಾರ್ಟರ್ಡ್ ಅಕೌಂಟೆಂಟ್. ಕನಿಷ್ಠ 1 ವರ್ಷ ಬ್ಯಾಂಕಿಂಗ್ ಅನುಭವ ಹೊಂದಿರಬೇಕು.

2. ಜೂನಿಯರ್ ಅಸಿಸ್ಟೆಂಟ್ – ಮಾನ್ಯತೆ ಹೊಂದಿರುವ ವಿಶ್ವವಿದ್ಯಾನಿಲಯದ ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿ. ಸಹಕಾರಿ ಡಿಪ್ಲೋಮಾ ಹೊಂದಿದವರಿಗೆ ಆದ್ಯತೆ. ಪದವಿ ಅಥವಾ ಸ್ನಾತಕೋತ್ತರ ಪದವಿಯೊಂದಿಗೆ ಕನಿಷ್ಠ 6 ತಿಂಗಳ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

3. ಜೂನಿಯರ್ ಅಸಿಸ್ಟೆಂಟ್ (ಟೆಕ್ನಿಕಲ್) – ಮಾನ್ಯತೆ ಹೊಂದಿರುವ ವಿಶ್ವವಿದ್ಯಾನಿಲಯದಿಂದ ಕಂಪ್ಯೂಟರ್ ಸೈನ್ಸ್ ನಲ್ಲಿ ಬಿ.ಇ ಪದವಿ ಅಥವಾ ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಸ್ನಾತಕೋತ್ತರ ಪದವಿ (ಎಂ.ಸಿ.ಎ) ಹೊಂದಿರಬೇಕು.

4. ಜೂನಿಯರ್ ಅಸಿಸ್ಟೆಂಟ್ (ಲೀಗಲ್) – ಮಾನ್ಯತೆ ಹೊಂದಿರುವ ವಿಶ್ವವಿದ್ಯಾನಿಲಯದಿಂದ ಕಾನೂನಿನಲ್ಲಿ ಪದವಿಯೊಂದಿಗೆ ಬಾರ್ ಕೌನ್ಸಿಲ್ ಸದಸ್ಯತನ ಹೊಂದಿರಬೇಕು. ಕನಿಷ್ಠ 6 ತಿಂಗಳ ಕಂಪ್ಯೂಟರ್ ಜ್ಞಾನದೊಂದಿಗೆ, ಸೇವಾ ಅನುಭವ ಹೊಂದಿರುವವರಿಗೆ ಆದ್ಯತೆ.

Posts Details / ಹುದ್ದೆಗಳ ವಿವರ

ಮ್ಯಾನೇಜರ್ 1 ಹುದ್ದೆ , ಜೂನಿಯರ್ ಅಸಿಸ್ಟೆಂಟ್:  23 ಹುದ್ದೆಗಳು , ಜೂನಿಯರ್ ಅಸಿಸ್ಟೆಂಟ್-ಟೆಕ್ನಿಕಲ್ :1 ಹುದ್ದೆ, ಜೂನಿಯರ್ ಅಸಿಸ್ಟೆಂಟ್-ಲೀಗಲ್: 1 ಹುದ್ದೆ.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 38 ವರ್ಷಗಳು
SC/ST/ ವರ್ಗ C1 ಗರಿಷ್ಠ
: 40 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.1000/-
OBC / ಹಿಂದುಳಿದ ವರ್ಗ
: ₹.1000/-
SC/ST/ C1 ಅರ್ಜಿ ಶುಲ್ಕ್
: ₹.1000
Women / ಮಹಿಳೆಯರಿಗೆ
: ₹.1000
ಮಾಜಿ ಸೈನಿಕರಿಗೆ
: ₹.1000
ಅಂಗವಿಕಲರಿಗೆ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 21-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 08-12-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: -
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3.ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ .
Step 4.ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
Step 5.ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ
Step 6. ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

payment through net banking / credit card / debit card / challan download ಮೊಲಕ ಪಾವತಿಸುವುದು.

ಆಯ್ಜೆ ಮಾಡುವ ವಿಧಾನ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆಮಾಡಲಾಗುದು.

ಅರ್ಜಿ ಸಲ್ಲಿಸುವ ವಿಳಾಸ

To

[sharethis-inline-buttons]