UIDAI ದಲ್ಲಿ ಅಕೌಂಟೆಂಟ್ ಹುದ್ದೆಗಳ ನೇಮಕಾತಿ | UIDAI Accountant Post Recruitment 2022

Best of Luck ❤️ Read Carefully
[sharethis-inline-buttons]

Unique Identification Authority of India  (UIDAI)  Recruitment 2022 : ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಡೆಪ್ಯುಟಿ ಡೈರೆಕ್ಟರ್, ಪ್ರೈವೇಟ್ ಸೆಕ್ರೆಟರಿ, ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರ ವೇತನ ನೀಡಲಾಗುವುದು. ಹುದ್ದೆಗಳ ಅಯ್ಕೆವಿಧಾನ, ವಿದ್ಯಾರ್ಹತೆ, ಇನ್ನು ಇತರೆಮಾಹಿತಿಗಳನ್ನು ಈ ಕೆಳಗೆವಿವರಿಸಿದೆ. ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ Offline ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Unique Identification Authority of India  (UIDAI)  Recruitment 2022

Basic Information
Organization Name
: Unique Identification Authority of India
No of vacancies
: 3 ಹುದ್ದೆಗಳು
Job Type
: Central Governamet
Post name
: ಪ್ರೈವೇಟ್ ಸೆಕ್ರೆಟರಿ, ಅಕೌಂಟೆಂಟ್,ಡೆಪ್ಯುಟಿ ಡೈರೆಕ್ಟರ್
Worker Salary
: ₹.ಹುದ್ದೆಗಳಿಗೆ ಅನುಸಾರವಾಗಿ ವೇತನ ನೀಡಲಾಗುತ್ತದೆ
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಅರ್ಹತಾ ಪರೀಕ್ಷೆ
Job Location
: ಬೆಂಗಳೂರು, ತಿರುವನಂತಪುರಂ
Education / ವಿದ್ಯಾರ್ಹತೆ

ಡೆಪ್ಯುಟಿ ಡೈರೆಕ್ಟರ್- ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ನಿಯಮಾನುಸಾರ
ಪ್ರೈವೇಟ್ ಸೆಕ್ರೆಟರಿ-ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ  ನಿಯಮಾನುಸಾರ
ಅಕೌಂಟೆಂಟ್- ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದಿರಬೇಕು.

Posts Details / ಹುದ್ದೆಗಳ ವಿವರ

ಡೆಪ್ಯುಟಿ ಡೈರೆಕ್ಟರ್-1
ಪ್ರೈವೇಟ್ ಸೆಕ್ರೆಟರಿ-1
ಅಕೌಂಟೆಂಟ್- 1

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 56 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 56 ವರ್ಷಗಳು
SC/ST/ ವರ್ಗ C1 ಗರಿಷ್ಠ
: 56 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 11-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 26-12-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: -
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ. ಆಯ್ಕೆಯಾದ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು
Step 4. ಅರ್ಜಿ ನಮೂನೆಯಲ್ಲಿ ಒದಗಿಸಿದ ಜಾಗದಲ್ಲಿ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಿ.                                                                      Step 5. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯತಿ

ಆಯ್ಜೆ ಮಾಡುವ ವಿಧಾನ:

ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಸಲ್ಲಿಸುವ ವಿಳಾಸ

ನಿರ್ದೇಶಕರು (HR),
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI),
ಪ್ರಾದೇಶಿಕ ಕಚೇರಿ,
3 ನೇ ಮಹಡಿ,
ದಕ್ಷಿಣ ಭಾಗ,
ಖನಿಜ ಭವನ, ನಂ.49,
ರೇಸ್ ಕೋರ್ಸ್ ರಸ್ತೆ,
ಬೆಂಗಳೂರು – 560001

[sharethis-inline-buttons]