ಪಶುವೈದ್ಯಕೀಯ ಪರೀಕ್ಷಕರ

AHVS ಕಿರಿಯ ಪಶುವೈದ್ಯಕೀಯ ಪರೀಕ್ಷಕರು 250 ಹುದ್ದೆಗಳ ನೇಮಕಾತಿ | Veterinary Inspector 250 Post Recruitment 2022

Best of Luck ❤️ Read Carefully

AHVS  Veterinary Inspector 250 Post Recruitment 2022 : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುತ್ತಿರುವ Animal Husbandry & Veterinary Services Karnataka (AHVS Karnataka) ಕಿರಿಯ ಪಶುವೈದ್ಯಕೀಯ ಪರೀಕ್ಷಕರು  ಹುದ್ದೆಗೆ ಅರ್ಜಿ ಕರೆಯಲಾಗಿದೆ . ಒಟ್ಟು 250 ಹುದ್ದೆಗಳ ನೇಮಕಾತಿ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ  ವೇತನ : 21,400 – 42,000 ರೂ ನೀಡಲಾಗುವುದು. ಹುದ್ದೆಗಳ ಅಯ್ಕೆವಿಧಾನ, ವಿಧ್ಯರ್ಹತೆ ,  ಅರ್ಜಿ ಸಲ್ಲಿಸುವ ವಿಧಾನ ಇನ್ನು ಇತರೆ ಮಾಹಿತಿಗಳನ್ನು ಈ ಕೆಳಗೆ ವಿವರಿಸಿದೆ. ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

AHVS  Veterinary Inspector 250 Post Recruitment 2022

Basic Information
Organization Name
: Animal Husbandry & Veterinary Services Karnataka (AHVS Karnataka)
No of vacancies
: 250 ಹುದ್ದೆಗಳು
Job Type
: State Governmet
Post name
: ಕಿರಿಯ ಪಶುವೈದ್ಯಕೀಯ ಪರೀಕ್ಷಕರು
Worker Salary
: ₹.21,400 - 42,000
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಮೌಖಿಕ ಪರೀಕ್ಷೆ
Job Location
: Karnataka
Education / ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ವಿಶ್ವವಿದ್ಯಾಲಯದಿಂದ ನೀಡುತ್ತಿರುವ ಪಶು ಆರೋಗ್ಯ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ನಿರ್ದೇಶಕರು ವೃತ್ತಿ ಶಿಕ್ಷಣ, ಕರ್ನಾಟಕ ಸರ್ಕಾರವು ನಡೆಸಲಾದ ಡೈರಿ/ಪೌಲ್ಟ್ರಿಗೆ ಸಂಬಂಧಿಸಿದ ಎರಡು ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು.

Posts Details / ಹುದ್ದೆಗಳ ವಿವರ

ಕಿರಿಯ ಪಶುವೈದ್ಯಕೀಯ ಪರೀಕ್ಷಕರು :  250 ಹುದ್ದೆಗಳು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ  ವೇತನ : 21,400 – 42,000 ರೂ ನೀಡಲಾಗುವುದು.

 

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 38 ವರ್ಷಗಳು
SC/ST/ ವರ್ಗ C1 ಗರಿಷ್ಠ
: 40 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.750/-
OBC / ಹಿಂದುಳಿದ ವರ್ಗ
: ₹.750/-
SC/ST/ C1 ಅರ್ಜಿ ಶುಲ್ಕ್
: ₹.500
Women / ಮಹಿಳೆಯರಿಗೆ
: ₹.-
ಮಾಜಿ ಸೈನಿಕರಿಗೆ
: ₹.500
ಅಂಗವಿಕಲರಿಗೆ
: ₹.500
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 05-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 04-11-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 06-11-2022
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ
Step 4. ಅಪ್ಲೋಡ್‌ ಮಾಡಬೇಕಾದ ಭಾವಚಿತ್ರ ಮತ್ತು ಸಹಿ ಸ್ಕ್ಯನ್‌ copy JPJ ನಮೊನೆಯಲ್ಲಿ ಸಿದ್ದವಾಗಿರಬೇಕು ಹಾಗೂ 50 KB ಗಿಂತ ಹೆಚ್ಚಾಗಿರಬಾರದು. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
Step 5. ತಾಂತ್ರಿಕ ತೊಂದರೆಯುಂಟಾದಲ್ಲಿ ಸಹಾಯವಾಣಿ 080-23 460 460 23 460 460 ನ್ನು ಸಂಪರ್ಕಿಸಿ.

 

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ಅರ್ಜಿ ಶುಲ್ಕ ಪಾವತಿಸಲು ಅರ್ಜಿಯ ಕೆಳಗೆ ́Payment of Fees ́link ಅನ್ನು ಒತ್ತಿ ಚಲನ್‌ ಪಡೆದು ಈ ಅಂಚೆ ಕಚೇರಿಯ ಮೂಲಕ ಶುಲ್ಕ ಪಾವತಿಸತಕ್ಕದ್ದು.ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಆಯ್ಜೆ ಮಾಡುವ ವಿಧಾನ:

ಕಿರಿಯ ಪಶುವೈದ್ಯಕೀಯ ಪರೀಕ್ಷಕರು (ಪಶು ವೈದ್ಯಕೀಯ ಸಹಾಯಕರು) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

To