yadagiri Recruitment

ಯಾದಗಿರಿ ಜಿಲ್ಲಾ ಪಂಚಾಯತ್‌ನಲ್ಲಿ ನೇಮಕಾತಿ | Yadgir Zilla Panchayat Recruitment 2023

Best of Luck ❤️ Read Carefully
[sharethis-inline-buttons]

Yadgir Zilla Panchayat Recruitment 2023: ಯಾದಗಿರಿ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಒಟ್ಟು 15 ಹುದ್ದೆಗಳಾದ ತಾಂತ್ರಿಕ ಸಹಾಯಕ, ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಗೆ ಯಾದಗಿರಿ ಜಿಲ್ಲಾ ಪಂಚಾಯತ್ ನಿಯಮಗಳ ಪ್ರಕಾರ ವೇತನ  ನೀಡಲಾಗುವುದು.  ಆಯ್ಕೆವಿಧಾನ , ವಿಧ್ಯಾರ್ಹತೆ , ವಯೊಮಿತಿಯ  ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ ಈ ಕೆಳಗೆ ವಿವರಿಸಿದೆ. ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Yadgir Zilla Panchayat Recruitment 2023

Basic Information
Organization Name
: Yadgir Zilla Panchayat
No of vacancies
: 15 ಹುದ್ದೆಗಳು
Job Type
: State Governmet
Post name
: ತಾಂತ್ರಿಕ ಸಹಾಯಕ, ಆಡಳಿತ ಸಹಾಯಕ
Worker Salary
: ₹.ಹುದ್ದೆಗಳಿಗೆ ಅನುಸಾರವಾಗಿ ವೇತನ ನೀಡಲಾಗುತ್ತದೆ
Application Mode
: Online
Selection Process
: ಗರಿಷ್ಠ ಅಂಕಗಳು, ಅರ್ಹತಾ ಪರೀಕ್ಷೆ
Job Location
: ಯಾದಗಿರಿ , ಕರ್ನಾಟಕ
Education / ವಿದ್ಯಾರ್ಹತೆ

ತಾಂತ್ರಿಕ ಸಹಾಯಕ (ಅರಣ್ಯ):  ಹುದ್ದೆಗೆ B.Sc, M.Sc (ಅರಣ್ಯ) ಪದವಿ ಹೊಂದಿರಬೇಕು
ತಾಂತ್ರಿಕ ಸಹಾಯಕ (ತೋಟಗಾರಿಕೆ):  ಹುದ್ದೆಗೆ B.Sc, M.Sc (ತೋಟಗಾರಿಕೆ) ಪದವಿ ಹೊಂದಿರಬೇಕು
ತಾಂತ್ರಿಕ ಸಹಾಯಕ (ರೇಷ್ಮೆ ಕೃಷಿ): ಹುದ್ದೆಗೆ B.Sc, M.Sc (ರೇಷ್ಮೆ ಕೃಷಿ) ಪದವಿ ಹೊಂದಿರಬೇಕು
ಆಡಳಿತ ಸಹಾಯಕ : ಹುದ್ದೆಗೆ ಬಿ.ಕಾಂ ಪದವಿ ಹೊಂದಿರಬೇಕು.

Posts Details / ಹುದ್ದೆಗಳ ವಿವರ

ತಾಂತ್ರಿಕ ಸಹಾಯಕ (ಅರಣ್ಯ) : 4 ಹುದ್ದೆಗಳು
ತಾಂತ್ರಿಕ ಸಹಾಯಕ (ತೋಟಗಾರಿಕೆ): 4 ಹುದ್ದೆಗಳು
ತಾಂತ್ರಿಕ ಸಹಾಯಕ (ರೇಷ್ಮೆ ಕೃಷಿ): 1 ಹುದ್ದೆ
ಆಡಳಿತ ಸಹಾಯಕ : 6 ಹುದ್ದೆಗಳು

ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ 02 ವರ್ಷಗಳ ಅನುಭವವನ್ನು ಹೊಂದಿರಬೇಕು

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 21 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 40 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 40 ವರ್ಷಗಳು
SC/ST/ ವರ್ಗ C1 ಗರಿಷ್ಠ
: 40 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 29-12-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 07-01-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: -
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ..
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3.ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ
Step 4. ಅರ್ಜಿ ನಮೂನೆಯಲ್ಲಿ ಒದಗಿಸಿದ ಜಾಗದಲ್ಲಿ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಿ
Step 5. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯತಿ

ಆಯ್ಜೆ ಮಾಡುವ ವಿಧಾನ:

ಅರ್ಹತೆ, ಅನುಭವ, ದಾಖಲೆಗಳ ಪರಿಶೀಲನೆಯ ಮೂಲಕ ನೇಮಕ ಮಾದಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ

To

[sharethis-inline-buttons]