Bank Jobs in karnataka 36 Posts

DCC ಬ್ಯಾಂಕ್ ನೇಮಕಾತಿ 2023 | DCC Bank Job in Karnataka 2023

Best of Luck ❤️ Read Carefully

DCC Bank Job in Karnataka 2023: DCC ಬ್ಯಾಂಕನಲ್ಲಿ ಖಾಲಿ ಇರುವ ವಿವಿಧ ವೃಂದಗಳ ಒಟ್ಟು 36 ಹುದ್ದೆಗಳಿಗಳನ್ನು ಈ ಕೆಳಗಿನಂತೆ ವರ್ಗಿಕರಿಸಿ ಮೀಸಲಿರಿಸಲಾಗಿದೆ. ಕರ್ನಾಟಕ ಸರ್ಕಾರದ ಸಹಕಾರ ಇಲಾಖೆಯ ಮಾನ್ಯ ಸಹಕಾರ ಸಂಘಗಳ ಅಪರ ನಿಬಂಧಕರು ಇವರ ಆದೇಶ ಸಂಖ್ಯೆ ಆರ್‌ಸಿಎಸ್‌/ಸಿಆರ್‌ಡಿ/ಸಿಎಬಿ-5/13/20222-23 ಅನ್ವಯ ಸಿಬ್ಬಂದಿ ನೇಮಕಾತಿಗೆ ಅನುಮತಿ ಪಡೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಅನುಸಾರವಾಗಿ ಉದ್ಯೋಗ ಸ್ಥಳ, ವಿದ್ಯಾರ್ಹತೆ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರ ಮಾಸಿಕ ವೇತನ ನೀಡಲಾಗುವುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ನೀಡಿ ಅಥವಾ Telegram Groupನ್ನು Join ಆಗಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Job Index

DCC Bank Job in Karnataka 2023

Basic Information
Organization
: ಕೊಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್
Vacancies
: 36 ಹುದ್ದೆಗಳು
Job Type
: State Government
Salary
: ₹.ಹುದ್ದೆಯ ಅನುಸಾರ
Application
: Online
Selection
: ಸ್ಪರ್ಧಾತ್ಮಕ ಪರೀಕ್ಷೆ
Location
: ಕರ್ನಾಟಕ
Website: virtualofficeerp.com/kcdccb_2023
Post Name / ಹುದ್ದೆಯ ಹೆಸರು
ಹುದ್ದೆಯ ಹೆಸರು ಹುದ್ದೆಗಳು
ಅಕೌಂಟೆಂಟ್‌ 9
ಸಹಾಯಕ ವ್ಯವಸ್ಥಾಪಕ 14
ಚಾಲಕ 3
ಜವಾನ 10
ಒಟ್ಟು 36 ಹುದ್ದೆಗಳು
Education / ವಿದ್ಯಾರ್ಹತೆ

ಅಕೌಂಟೆಂಟ್‌ : ಯಾವುದೇ ಪದವಿಯೊಂದಿಗೆ ಕಂಪ್ಯೂಟರ್‌ ಆಪರೇಷನ್‌ ಜೊತೆಗೆ ಟ್ಯಾಲಿ ಕೋರ್ಸ ತೇರ್ಗಡೆ ಪತ್ರ ಹೊಂದಿರಬೇಕು. ಕಡ್ಡಾಯವಾಗಿ ಕನ್ನಡ ಓದಲು ಬರೆಯಲು ಬರಬೇಕು ಮತ್ತು ಸ್ಪಸ್ಟವಾಗಿ ಮಾತನಾಡಲು ಬರಬೇಕು.

ಸಹಾಯಕ ವ್ಯವಸ್ಥಾಪಕ: ಯಾವುದೇ ಪದವಿಯೊಂದಿಗೆ ಕಂಪ್ಯೂಟರ್‌ ಆಪರೇಷನ್‌ ಜೊತೆಗೆ ಟ್ಯಾಲಿ ಕೋರ್ಸ ತೇರ್ಗಡೆ ಪತ್ರ ಹೊಂದಿರಬೇಕು. ಕಡ್ಡಾಯವಾಗಿ ಕನ್ನಡ ಓದಲು ಬರೆಯಲು ಬರಬೇಕು ಮತ್ತು ಸ್ಪಸ್ಟವಾಗಿ ಮಾತನಾಡಲು ಬರಬೇಕು.

ಚಾಲಕ: SSLC ಪಾಸಾಗಿರಬೇಕು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು ಮತ್ತು ಲಘು ವಾಹನ ಚಾಲನೆ ಪರವಾನಗಿ ಹೊಂದಿರಬೇಕು

ಜವಾನ: SSLC ಪಾಸಾಗಿರಬೇಕು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 38 ವರ್ಷಗಳು
SC/ST ಗರಿಷ್ಠ
: 40 ವರ್ಷಗಳು
ಪ್ರವರ್ಗ-1 / C1 ಗರಿಷ್ಠ
: 40 ವರ್ಷಗಳು
🚨 ಸೂಚನೆ: ವಯೋಮಿತಿಯಲ್ಲಿ ಸಡಿಲಿಕೆ ಈ ರೀತಿ ಇದೆ.
ಸರ್ಕಾರಿ ಸೇವಾ ನಿರತ ಅಭ್ಯರ್ಥಿಗಳಿಗೆ 10 ವರ್ಷ
ಮಾಜಿ ಸೈನಿಕರಿಗೆ 3 ವರ್ಷ
ಜನಗಣತಿ ಸಂಸ್ಥೆಯಲ್ಲಿ ಕೆಲಸ ಮಾಡಿದವರಿಗೆ 5 ವರ್ಷ
ಅಂಗವಿಕಲರಿಗೆ 10 ವರ್ಷ
ವಿಧವೆಯರಿಗೆ 10 ವರ್ಷ
ಜೀತಕಾರ್ಮಿಕರಿಗೆ 10 ವರ್ಷ
Application Fees / ಅರ್ಜಿ ಶುಲ್ಕ
ಸಾಮಾನ್ಯ ವರ್ಗ
: ₹.1000/-
ಹಿಂದುಳಿದ ವರ್ಗ (OBC )
: ₹.1000/-
SC/ST ಅರ್ಜಿ ಶುಲ್ಕ
: ₹.500
ಪ್ರವರ್ಗ-1 (C1) ಶುಲ್ಕ
: ₹.500
ಮಹಿಳೆಯರಿಗೆ (Women)
: ₹.500
ಮಾಜಿ ಸೈನಿಕರಿಗೆ
: ₹.500
ಅಂಗವಿಕಲರಿಗೆ
: ₹.500
🚨 ಸೂಚನೆ: As per the rule’s of Government/Organisation
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 02-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 16-03-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 16-03-2023
ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿಯನ್ನು ಆನ್‌ ಲೈನ ಮೂಲಕ ಈ ಕೆಳಗೆ ನೀಡಿದ ಅಧೀಕೃತ ವೆಬ್‌ಸೈಟ್‌ನಲ್ಲಿ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು.

ಮೀಸಲಾತಿ ಕೋರುವ ಅಭ್ಯರ್ಥಿಗಳು: ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ – I / II (ಎ) / II (ಬಿ) /
III (ಎ) / III (ಬಿ), ಗ್ರಾಮೀಣ ಅಭ್ಯರ್ಥಿ, ಕನ್ನಡ ಮಾಧ್ಯಮ, ಯೋಜನಾ ನಿರಾಶ್ರಿತ ಅಭ್ಯರ್ಥಿ, ಮಾಜಿ ಸೈನಿಕ, ತೃತೀಯ ಲಿಂಗ ಅಭ್ಯರ್ಥಿ ಮೀಸಲಾತಿ ಕೋರುವ ಅಭ್ಯರ್ಥಿಗಳು, ಕರ್ನಾಟಕ ಸರ್ಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಮತ್ತು ಸಕ್ಷಮ ಪ್ರಾಧಿಕಾರವು ನೀಡಿರುವ ಪ್ರಮಾಣಪತ್ರವನ್ನು ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಪ್ರಾಧಿಕಾರವು ನಿರ್ದೇಶಿಸಲ್ಪಟ್ಟಾಗ ತಪ್ಪದೇ ಹಾಜರು ಪಡಿಸುವುದು.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ಅರ್ಜಿ ಶುಲ್ಕವನ್ನು ನೆಟ್‌ ಬ್ಯಾಂಕಿಗ್‌ / ಡೆಬಿಟ್‌ ಕಾರ್ಡ್‌, ಕ್ರೆಡಿಟ್‌ ಕಾರ್ಡ, UPI ಮೂಲಕ ಸಂದಾಯ ಮಾಡಬಹುದು. ಅರ್ಜಿ ಶುಲ್ಕ ಪಾವತಿಸಲು ಕೊನಯ ದಿನಾಂಕ 16-03-2023

ಆಯ್ಕೆ ಮಾಡುವ ವಿಧಾನ:

ಅಕೌಂಟೆಂಟ್‌ & ಸಹಾಯಕ ವ್ಯವಸ್ಥಾಪಕ:  ಲಿಖಿತ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಒಟ್ಟು 200 ಅಂಕಗಳ ಪ್ರಶ್ನೆ ಪತ್ರಿಕೆ ಹೊಂದಿರುತ್ತದೆ.

ಚಾಲಕ: SSLC ಪಡೆದ ಅಂಕಗಳ ಜೇಷ್ಠತಾ ಆಧಾರದ ಮೇಲೆ 1:5 ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ವಾಹನ ಚಾಲನಾ ಪರೀಕ್ಷೆ ಮಾಡಲಾಗುವುದು.

ಜವಾನ: SSLC ಪಡೆದ ಅಂಕಗಳ ಜೇಷ್ಠತಾ ಆಧಾರದ ಮೇಲೆ 1:5 ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಮೌಖಿಕ ಸಂದರ್ಶನ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ