high court Govt Driver Job 37 Posts

Govt Driver Job 2023 | SSLC ಪಾಸ್‌ ಆಗಿದ್ದರೆ ಸಾಕು, ಹೈಕೊರ್ಟನಲ್ಲಿ 37 ಡ್ರೈವರ್‌ ಹುದ್ದೆಗಳು

Best of Luck ❤️ Read Carefully

Karnataka High Court Recruitment 2023: ಕರ್ನಾಟಕ ಹೈಕೋರ್ಟ್‌ ಉಳಿದ ಮೂಲ ವೃಂದದಲ್ಲಿನ 37 ವಾಹನ ಚಾಲಕರ ಹುದ್ದೆಗಳಿಗೆ ಅರ್ಜಿಗಳನ್ನು ಕರೆದಿದೆ (ಅಧಿಸೂಚನೆ ಸಂಖ್ಯೆ: HCRB 13/2022 DRIVER – RPC). ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 6 ಏಪ್ರಿಲ್ ರಾತ್ರಿ 11.59ರ ತನಕ ಅವಕಾಶವಿದೆ. ಕೊನೆಯ ದಿನಾಂಕದವರೆಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳಿಗೆ ಅನುಸಾರವಾಗಿ ಉದ್ಯೋಗ ಸ್ಥಳ, ವಿದ್ಯಾರ್ಹತೆ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ  25,500 – 81,100 ರೂ ನೀಡಲಾಗುವುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ನೀಡಿ ಅಥವಾ Telegram Groupನ್ನು Join ಆಗಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Job Index

Govt Driver Job Notification 2023

Basic Information
Organization
: Karnataka High Court Recruitment
Vacancies
: 37 ಹುದ್ದೆಗಳು
Job Type
: State Government
Salary
: ₹.25,500 – 81,100
Application
: Online
Selection
: ನೇರ ಸಂದರ್ಶನ
Location
: ಕರ್ನಾಟಕ
Website: recruitmenthck.kar.nic.in
Post Name / ಹುದ್ದೆಯ ಹೆಸರು

ಡ್ರೈವರ್‌ / Driver

ದಾಖಲೆಗಳು:
1. ಹತ್ತನೇ ತರಗತಿಯ ಅಥವಾ ತತ್ಸಮಾನ ಪರೀಕ್ಷೆಯ ಅಂಕಪಟ್ಟಿ,
2. ಲಘು ವಾಹನ ಚಾಲನಾ ಜೊತೆಗೆ ಭಾರಿ ವಾಹನ ಚಾಲನಾ ಪರವಾನಗಿಯನ್ನು ಅಪ್‌ಲೋಡ್ ಮಾಡತಕ್ಕದ್ದು.

Education / ವಿದ್ಯಾರ್ಹತೆ

1. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯನ್ನು ತೇರ್ಗಡೆ ಹೊಂದಿರಬೇಕು.
2. ಲಘು ವಾಹನ ಜೊತೆಗೆ ಭಾರಿ ಪ್ರಯಾಣಿಕ ಮೋಟಾರು ವಾಹನ ಅಥವಾ ಸರಕು ಸಾಗಣೆ ಮಾಡುವ ಭಾರೀ ಪ್ರಮಾಣ ವಾಹನವನ್ನು ಚಾಲನೆ ಮಾಡುವ ಚಾಲನಾ ಪರವಾನಗಿಯನ್ನು ಹೊಂದಿರಬೇಕು ಹಾಗೂ ಚಾಲನೆಯಲ್ಲಿ ಕನಿಷ್ಠ 5 ವರ್ಷಗಳ ಅನುಭವವನ್ನು ಹೊಂದಿರಬೇಕು. ಮುಂದುವರೆದು, ಅಭ್ಯರ್ಥಿಯು ಇಂಗ್ಲೀಷ್ ಮತ್ತು ಕನ್ನಡ ಭಾ಼ಷೆಯನ್ನು ಬಲ್ಲವರಾಗಿರಬೇಕು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 38 ವರ್ಷಗಳು
SC/ST ಗರಿಷ್ಠ
: 40 ವರ್ಷಗಳು
ಪ್ರವರ್ಗ-1 / C1 ಗರಿಷ್ಠ
: 40 ವರ್ಷಗಳು
🚨 ಸೂಚನೆ: ಮಾಜಿ ಸೈನಿಕರಿಗೆ 3 ವರ್ಷ, ವಿಧವೆಯರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
Application Fees / ಅರ್ಜಿ ಶುಲ್ಕ
ಸಾಮಾನ್ಯ ವರ್ಗ
: ₹.500/-
ಹಿಂದುಳಿದ ವರ್ಗ (OBC )
: ₹.500/-
SC/ST ಅರ್ಜಿ ಶುಲ್ಕ
: ₹.ವಿನಾಯಿತಿ
ಪ್ರವರ್ಗ-1 (C1) ಶುಲ್ಕ
: ₹.ವಿನಾಯಿತಿ
ಮಹಿಳೆಯರಿಗೆ (Women)
: ₹.500
ಮಾಜಿ ಸೈನಿಕರಿಗೆ
: ₹.ವಿನಾಯಿತಿ
ಅಂಗವಿಕಲರಿಗೆ
: ₹.250 (General & OBC)
🚨 ಸೂಚನೆ: As per the rule’s of Government/Organisation
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 06-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 06-04-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 06-04-2023 (11.59PM)

🚨 ವಿಭಾಗಿಯ ಕಛೇರಿಗಳಲ್ಲಿ ಮೂಲಕ ಆಯ್ಕೆ ಮಾಡಲಾಗುವುದುದು.

ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿಯನ್ನು ಆನ್‌ ಲೈನ ಮೂಲಕ ಈ ಕೆಳಗೆ ನೀಡಿದ ಅಧೀಕೃತ ವೆಬ್‌ಸೈಟ್‌ನಲ್ಲಿ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು.

ಮೀಸಲಾತಿ ಕೋರುವ ಅಭ್ಯರ್ಥಿಗಳು: ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ – I / II (ಎ) / II (ಬಿ) /
III (ಎ) / III (ಬಿ), ಗ್ರಾಮೀಣ ಅಭ್ಯರ್ಥಿ, ಕನ್ನಡ ಮಾಧ್ಯಮ, ಯೋಜನಾ ನಿರಾಶ್ರಿತ ಅಭ್ಯರ್ಥಿ, ಮಾಜಿ ಸೈನಿಕ, ತೃತೀಯ ಲಿಂಗ ಅಭ್ಯರ್ಥಿ ಮೀಸಲಾತಿ ಕೋರುವ ಅಭ್ಯರ್ಥಿಗಳು, ಕರ್ನಾಟಕ ಸರ್ಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಮತ್ತು ಸಕ್ಷಮ ಪ್ರಾಧಿಕಾರವು ನೀಡಿರುವ ಪ್ರಮಾಣಪತ್ರವನ್ನು ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಪ್ರಾಧಿಕಾರವು ನಿರ್ದೇಶಿಸಲ್ಪಟ್ಟಾಗ ತಪ್ಪದೇ ಹಾಜರು ಪಡಿಸುವುದು.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

1. ಆನ್‌ಲೈನ್ ಮೂಲಕ ಶುಲ್ಕ ಸಂದಾಯ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ತರುವಾಯ, ಅರ್ಜಿಯಲ್ಲಿ ಸೂಚಿಸಿದಂತಹ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆನ್‌ಲೈನ್ ಪೇಮೆಂಟ್ ಗೇಟ್‌ವೇ ಮೂಲಕ ಪಾವತಿಸತಕ್ಕದ್ದು.
ಅಥವಾ
2. ಚಲನ್ ನಮೂನೆಯಲ್ಲಿ ಶುಲ್ಕ ಸಂದಾಯ: ಅಭ್ಯರ್ಥಿಗಳು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಮೇಲೆ, ಅರ್ಜಿಯಲ್ಲಿ ಸೂಚಿಸಿದಂತಹ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆನ್‌ಲೈನ್ ಪೇಮೆಂಟ್ ಗೇಟ್‌ವೇ ಮೂಲಕ ಪಿ.ಡಿ.ಎಫ್ ನಮೂನೆಯಲ್ಲಿ ಚಲನ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳತಕ್ಕದ್ದು ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಯಾವುದೇ ಶಾಖೆಯಲ್ಲಿ ನಿಗದಿಪಡಿಸಿದ ಶುಲ್ಕವನ್ನು ಪಾವತಿ ಮಾಡತಕ್ಕದ್ದು.

ಆಯ್ಕೆ ಮಾಡುವ ವಿಧಾನ:

ಅಭ್ಯರ್ಥಿಗಳ ಆಯ್ಕೆಯನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದ ಕರ್ನಾಟಕ ಉಚ್ಚ ನ್ಯಾಯಾಲಯ ಸೇವಾ (ಸೇವಾ ಮತ್ತು ನೇಮಕಾತಿ ಷರತ್ತುಗಳು) ನಿಯಮಗಳು, 1973 ಮತ್ತು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದ ಕರ್ನಾಟಕ ಉಚ್ಚ ನ್ಯಾಯಾಲಯ ಸೇವಾ (ಆಯ್ಕೆಯ ಮೂಲಕ ನೇರ ನೇಮಕಾತಿ) ನಿಯಮಗಳು, 1984 ಇವುಗಳ ಅನುಸಾರವಾಗಿ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ