You are currently viewing ಕರ್ನಾಟಕ ಕೋರ್ಟನಲ್ಲಿ ಒಟ್ಟು 21 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ 2021 | Karnataka High Court 21 Posts Recruitment | Apply Now

ಕರ್ನಾಟಕ ಕೋರ್ಟನಲ್ಲಿ ಒಟ್ಟು 21 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ 2021 | Karnataka High Court 21 Posts Recruitment | Apply Now

ಕರ್ನಾಟಕ ಉಚ್ಚ ನ್ಯಾಯಲಯದಲ್ಲಿ ಒಟ್ಟು 21 ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿತೆ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ;9-1-2021ರ ರಾತ್ರಿ 11;59 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿ ಸೂಚಿಸಲಾಗಿದೆ. ಇನ್ನು ಹೆಚ್ಚಿನ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ Topexams App Download ಮಾಡಿಕೊಳ್ಳಿ. 

ನೇಮಕಾತಿ ಇಲಾಖೆ: ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ

ಹುದ್ದೆಯ ವಿಧಗಳು: ಫುಲ್ ಟೈಮ್

ಒಟ್ಟು ಹುದ್ದೆಗಳ ಸಂಖ್ಯೆ: 21

ವೇತನ: 51,550/- ರಿಂದ 63,070/-

ಅರ್ಜಿ ಶುಲ್ಕ: ಅಭ್ಯರ್ಥಿಗಳಿಗೆ 500/-, ಪರಿಶಿಷ್ಟ ಪಂಗಡ ಪ್ರವರ್ಗಕ್ಕೆ 250/- ಪಾವತಿಸಬೇಕು.

ಅರ್ಜಿ ಸಲ್ಲಿಕೆ: ಕರ್ನಾಟಕ ಉಚ್ಚ ನ್ಯಾಯಲಯ ಜಿಲ್ಲಾ ನ್ಯಾಯಾಧೀಶ ನೇಮಕಾತಿಯ ಅರ್ಜಿಯನ್ನು ಅಧೀಕೃತ ವೆಬ್‌ ಸೈಟ್‌ ಮೂಲಕ ಅರ್ಜಿ ಸಲ್ಲಿಸಬೇಕು.

(adsbygoogle = window.adsbygoogle || []).push({});

ಹುದ್ದೆಯ ವಿವರ:

ಕರ್ನಾಟಕ ಉಚ್ಚ ನ್ಯಯಾಲಯದಲ್ಲಿ 21 ಹುದ್ದೆಗಳಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:

ಕರ್ನಾಟಕ ಉಚ್ಚನ್ಯಾಯಾಲಯ ಜಿಲ್ಲಾ ನೇಮಕಾತಿಯ ನ್ಯಾಯಾಧೀಶ ಹುದ್ದೆಗಳಿಗೆ ಗರಿಷ್ಟ 45 ವರ್ಷದೊಳಗಿನ ಅಭ್ಯರ್ಥಿಗಳು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಗರಿಷ್ಟ 48 ವರ್ಷದೊಳಗಿನ ಅಭ್ಯರ್ಥಿ ಅರ್ಜಿಸಲ್ಲಿಸಬಹುದು. ಮಾಜಿ ಸೈನಿಕ ನೇಮಕಾತಿ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಿರುತ್ತದೆ.

ವಿದ್ಯಾರ್ಹತೆ:

ಕರ್ನಾಟಕ ಉಚ್ಚನ್ಯಾಯಾದಯದಲ್ಲಿ ಜಿಲ್ಲಾ ನ್ಯಾಯಾಧೀಶ ಹುದ್ದೆಗೆ ನೇಮಲಾತಿಯ ಜಿಲ್ಲಾ ನ್ಯಾಯಾಧೀಶ ಹುದ್ದೆಗೆ ನೇಮಕಾತಿ ಕಾನೂನು ಪದವಿಯನ್ನು ಮಾನ್ಯತೆ ಪಡೆದಿರುವ ಬೋರ್ಡ್‌ ಅಥವಾ ವಿಶ್ವ ವಿದ್ಯಾಲಯಕ್ಕೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಸಲ್ಲಿಸ ಬೇಕೆಂದು ಆಹ್ವಾನಿಸಲಾಗಿದೆ.

(adsbygoogle = window.adsbygoogle || []).push({});

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಪ್ರಾರಂಭ : 25/10/2021
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 27/11/2021
ಆನ್ಲೈನ್ ಅಥವಾ ಚಲಂ ಮೂಲಕ ಶುಲ್ಕ ಸಂದಾಯ ಮಾಡಲು ಕೊನೆಯ ದಿನಾಂಕ 30 ನವಂಬರ್ 2021

ಅರ್ಜಿ ಸಲ್ಲಿಸುವಿಕೆ: ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿ.

ಆಯ್ಕೆ ವಿಧಾನ:
ಕರ್ನಾಟಕ ಉಚ್ಚನ್ಯಾಯಲಯದ ನೇಮಕಾತಿಯಲ್ಲಿ ಜಿಲ್ಲಾ ನ್ಯಾಯಧೀಶಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ,ಮುಖ್ಯ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

 

(adsbygoogle = window.adsbygoogle || []).push({});

ಅಧಿಕೃತ ನೋಟಿಪಿಕೇಷನ್‌

ಅಧಿಕೃತ ವೆಬ್‌ ಸೈಟ್‌

Application link