KPSC ಕರ್ನಾಟಕ ಲೋಕಸೇವಾ ಆಯೋಗದಿಂದ ಕಳೆದವರ್ಷ ದಿನಾಂಕ ಜುಲೈ 30 2020ರಂದು ಅಧಿಸೂಚಿಸಿದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ರಾಜ್ಯದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು,
ಆ ಹುದ್ದೆಗಳ ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಲಿಖಿತ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ಪ್ರವೇಶಪತ್ರವನ್ನು ಇಲಾಖಾ ಅಧಿಕೃತ ವೆಬ್‌ಸೈಟನಲ್ಲಿ ಪ್ರಕಟಿಸಲಾಗಿದ್ದು,
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು. ಇನ್ನು ಹೆಚ್ಚಿನ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ Topexams App Download ಮಾಡಿಕೊಳ್ಳಿ.
