ಹೊಸ ಪಠ್ಯಕ್ರಮಕ್ಕನುಗುಣವಾಗಿ ಮತ್ತು ಪರೀಕ್ಷಾ ಪೂರ್ವಸಿದ್ಧತೆಗಾಗಿ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗಿ ಮಾದರಿ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ತಾವು ತೆಗೆದುಕೊಂಡಿರುವ ಪರೀಕ್ಷೆಗೆ ಸಂಬಂಧಿಸಿದ ಮಾದರಿ ಪರೀಕ್ಷೆಯನ್ನು ಅಟೆಂಡ್ ಮಾಡಿ.
ಮುಂಬರುವ ಕರ್ನಾಟಕ ರಾಜ್ಯ ಪ್ರಾಥಮಿಕ ಹಾಗೂ ಪ್ರೌಡಶಾಲಾ (1-5, 5-8, 9-10) ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಪ್ರಮುಖ ಪ್ರಶ್ನೆಗಳ ಉಚಿತ ಟೆಸ್ಟ್ ಸೀರೀಸ್