Start the Best Preparation
🥇Gold Medal 26-30 | 🥈Silver Medal 21-25 | 🥉Bronze Medal 15-20
KTET ಶೈಕ್ಷಣಿಕ ಮನೋವಿಜ್ಞಾನ – 2017
1 / 30
1. ನ್ಯೂನತೆಯುಳ್ಳ ಮಕ್ಕಳಿಗಾಗಿ ಇರುವ ಕೇಂದ್ರೀಯ ನಿಯೋಜಿತ ಸಮಗ್ರ ಶಿಕ್ಷಣದ ಮೂಲಕ ಶೈಕ್ಷಣಿಕ ಅವಕಾಶಗಳನ್ನು ಇಲ್ಲಿ ನೀಡುವ ಗುರಿ ಹೊಂದಿದೆ.
2 / 30
2. ಪರಿಣಾಮಕಾರಿ ಸಮನ್ವಯತೆಯು ಕೆಳಗಿನ ಒಂದನ್ನು ಬಿಟ್ಟು ಉಳಿದವನ್ನೊಳಗೊಂಡಿದೆ.
3 / 30
3. ಪರಿಕಲ್ಪಾನಾ ಸಾಧನೆ ಮಾದರಿಯನ್ನು ಪ್ರತಿಪಾದಿಸಿದವರು.
4 / 30
4. ಸೃಜನಶೀಲತೆಯು ಸಾಮಾನ್ಯವಾಗಿ ಇದಕ್ಕೆ ಸಂಬಂಧಿಸಿದೆ.
5 / 30
5. ವ್ಯಕ್ತಿಯಲ್ಲಿ ಸಂಘರ್ಷವನ್ನುಂಟು ಮಾಡುವ ಆಲೋಚನೆಗಳನ್ನು ಮನಸ್ಸಿನ ಜಾಗೃತ ಭಾಗದಿಂದ ಅಜಾಗೃತ ಭಾಗಕ್ಕೆ ತಳ್ಳಲ್ಪಡುವ ಪ್ರಕ್ರಿಯೆಯೇ
6 / 30
6. ಆರ್ಕಿಮಿಡೀಸನು ʼಯುರೇಕಾ!ʼ ಎಂದು ಕೂಗುತ್ತಾ ಓಡಿಬಂದನು. ಇದರಲ್ಲಿ ಯಾವ ವಿಧದ ಕಲಿಕೆಯು ಅಡಗಿದೆ?
7 / 30
7. ಬ್ಲೂಮ್‌ನ ಪರಿಷ್ಕೃತ ಬೋಧನಾ ಉದ್ದೇಶದ ವರ್ಗೀಕರಣದ ಪ್ರಕಾರ ಜ್ಞಾನಾತ್ಮಕ ಪ್ರಕ್ರಿಯೆಯ ಅತ್ಯುನ್ನತ ಹಂತವು
8 / 30
8. ಕೋಹ್ಲಬರ್ಗ್‌ರವರ ಪ್ರಕಾರ ಜ್ಞಾನಾತ್ಮಕ ಪ್ರಕ್ರಿಯೆಗಳಾದ ಆಲೋಚನೆ ಮತ್ತು ತಾರ್ಕಿಕತೆ ಮಗುವಿನ ಈ ವಿಕಾಸದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
9 / 30
9. ಕಾರ್ಯಕ್ರಮಾನ್ವಯ ಕಲಿಕೆಯು ಆಧರಿಸಿರುವುದು
10 / 30
10. ಈ ರೀತಿಯ ಉಭಯ ಸಂಕಟದಲ್ಲಿ ಎರಡೂ ಆಯ್ಕೆಗಳು ಉತ್ತಮ ಆಯ್ಕೆಯಾಗಿರುತ್ತವೆ.
11 / 30
11. ಈ ಕೆಳಗಿನ ಯಾವುದು ಕ್ರಿಯಾ ಸಂಶೋಧಕನನ್ನು ಕ್ರಿಯಾಯೋಜನೆಗೆ ನಿರ್ದೇಶಿಸುತ್ತದೆ?
12 / 30
12. ಬಹುಮುಖ ಬುದ್ಧಿಶಕ್ತಿ ಸಿದ್ಧಾಂತದ ಪ್ರಕಾರ ಎಲ್ಲಾ ರೀತಿಯ ಪ್ರಾಣಿಗಳನ್ನು, ಲವಣಗಳನ್ನು ಮತ್ತು ಸಸ್ಯಗಳನ್ನು ಗುರುತಿಸುವ ಹಾಗೂ ವರ್ಗೀಕರಿಸುವ ಸಾಮರ್ಥ್ಯವನ್ನು ಹೀಗೆ ಕರೆಯುವರು
13 / 30
13. ಜೀನ್ ಪಿಯಾಜೆರವರ ಪ್ರಕಾರ ಮಗುವು ಗಾತ್ರ ಮತ್ತು ವಸ್ತುವಿನ ಆಕಾರಕ್ಕೆ ಸಂಬಂಧಿಸಿದ ಪರಿಕಲ್ಪನೆಗಳನ್ನು ಬೆಳೆಸಿಕೊಳ್ಳುವ ಹಂತ
14 / 30
14. ಬುದ್ಧಿಶಕ್ತಿ ಕಾರ್ಯ ನಿರ್ವಹಣಾ ಪರೀಕ್ಷೆಯು ಈ ಸಾಮರ್ಥ್ಯವನ್ನು ಅಳೆಯುತ್ತದೆ.
15 / 30
15. ಆಶ್ರಿತ ಮಾನಸಿಕ ನ್ಯೂನತೆಯುಳ್ಳ ಮಕ್ಕಳ ಬುದ್ಧಿಶಕ್ತಿ ಸೂಚ್ಯಂಕವು
16 / 30
16. ಡಿಸ್‌ಗ್ರಾಫಿಯಾವು ಮುಖ್ಯವಾಗಿ ಇದಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನೊಳಗೊಂಡಿದೆ.
17 / 30
17. ವೀಕ್ಷಣಾ ಕಲಿಕೆಯಲ್ಲಿನ ಅನುಸರಿಸಬೇಕಾದ ಹಂತಗಳ ಅನುಕ್ರಮವು
18 / 30
18. ಗ್ಯಾನೆಯವರ ಪ್ರಕಾರ ಉನ್ನತ ಮಟ್ಟದ ಕಲಿಕೆಯು
19 / 30
19. ಪೂರ್ವಕಲಿಕೆಯು ಹೊಸ ಸನ್ನಿವೇಶದ ಕಲಿಕೆಯಲ್ಲಿ ಯಾವ ರೀತಿಯ ವ್ಯತ್ಯಾಸವನ್ನು ಮಾಡದಿದ್ದರೆ, ಅದನ್ನು ಹೀಗೆನ್ನಬಹುದು
20 / 30
20. ಪರಿಕಲ್ಪನೆಗಳ ಬೆಳವಣಿಗೆಯು ಮೂಲತಃ ಇದರ ಅಂಗವಾಗಿದೆ.
21 / 30
21. ಒಂದು ಆರು ವರ್ಷ ಮಾನಸಿಕ ವಯಸ್ಸುಳ್ಳ ಮಗುವು ನಾಲ್ಕು ವರ್ಷ ವಯಸ್ಸಿನ ಮಗುವಾಗಿದ್ದರೆ ಅವನನ್ನು ನಾವು ಹೀಗೆಂದು ಕರೆಯಬಹುದು
22 / 30
22. ತರುಣದ ಸಾಮಾಜಿಕ ಬೆಳವಣಿಗೆಗೆ ಉದಾಹರಣೆ ಎಂದರೆ
23 / 30
23. ಸುಮಳು ಪ್ರತಿ ಪಾಠವನ್ನು ಚುರುಕಾಗಿ ಕಲಿಯುವಳು, ಆದರೆ ಲೀಲಾಳು ಅದೇ ಪಾಠ ಕಲಿಯಲು ಹೆಚ್ಚು ಸಮಯ ತೆಗೆದುಕೊಳ್ಳುವಳು. ಇದು ವಿಕಾಸದ ಈ ತತ್ವವನ್ನು ಪ್ರತಿಬಿಂಬಿಸುತ್ತದೆ.
24 / 30
24. ಈ ಕೆಳಗಿನ ಯಾವುದು ಸಮೂಹದ ಲಕ್ಷಣವಲ್ಲ?
25 / 30
25. ಇವುಗಳಲ್ಲಿ ಯಾವುದು ಸಮಂಜಸತೆಯ ಅರ್ಥವನ್ನು ಕೊಡುತ್ತದೆ?
26 / 30
26. ವಿದ್ಯಾರ್ಥಿಗಳ ಬಲಗಳು ಮತ್ತು ನ್ಯೂನತೆಗಳನ್ನು ಪತ್ತೆಹಚ್ಚಲು ಬಳಸುವ ಪರೀಕ್ಷೆ
27 / 30
27. ನೈತಿಕ ಬೆಳವಣಿಗೆಯ ಸಿದ್ಧಾಂತವನ್ನು ಪ್ರತಿಪಾದಿಸಿದವರು
28 / 30
28. ಹಿಂದೆ ಕಲಿತದ್ದನ್ನು ಧಾರಣಿಸಿ ಪುನಃ ಸ್ಮರಣೆಗೆ ತರುವುದೇ
29 / 30
29. ವಿಷಯ ಸಂಜ್ಞಾನ ಪರೀಕ್ಷೆಯ ಅಳೆಯುವುದು
30 / 30
30. ಕಲಿಕೆಯ ಸಾಮಾಜಿಕ ಸಂರಚನಾವಾದವನ್ನು ಮಂಡಿಸಿದವರು
ನಿಮ್ಮ ಪಲಿತಾಂಶ ಈ ಕ್ಷಣ ಬರಲಿದೆ
Your score is
The average score is 59%
Restart quiz
Please click the stars to rate the quiz