Start the Best Preparation
🥇Gold Medal 26-30 | 🥈Silver Medal 21-25 | 🥉Bronze Medal 15-20
KTET ಶೈಕ್ಷಣಿಕ ಮನೋವಿಜ್ಞಾನ – 2015
1 / 30
1. ನೈತಿಕ ಬೆಳವಣಿಗೆಯ ಸಿದ್ಧಾಂತವನ್ನು ಪ್ರತಿಪಾದಿಸಿದವರು
2 / 30
2. ಮೆದುಳನ್ನು ಕಾರ್ಯ ಪಟುತ್ವಗೊಳಿಸುವ ತಂತ್ರವನ್ನು ಈ ವಿದ್ಯಾರ್ಥಿಗಳಿಗೆ ಉಪಯೋಗಿಸುವರು.
3 / 30
3. ಕಲಿಕೆಯಲ್ಲಿ ಹಿಂದುಳಿವಿಕೆಯು ಕೆಳಗಿನ ಒಂದನ್ನು ಬಿಟ್ಟು ಯಾವುದರಿಂದಲಾದರೂ ಉಂಟಾಗಬಹುದು.
4 / 30
4. ಒಂದು ಸಮೂಹದ ಸದಸ್ಯರ ಸಂಬಂಧವನ್ನು ಅಧ್ಯಯನ ಮಾಡಲು ಈ ಕೆಳಗಿನವುಗಳಲ್ಲಿ ಯಾವುದನ್ನು ಬಳಸಲಾಗುತ್ತದೆ?
5 / 30
5. ಸಮಸ್ಯಾತ್ಮಕ ವರ್ತನೆಯ ವಿದ್ಯಾರ್ಥಿಗಳನ್ನು ಅಧ್ಯಯನ ಮಾಡಲು ಉಪಯೋಗಿಸುವ ವಿಧಾನ
6 / 30
6. ಈ ಕೆಳಗಿನವುಗಳಲ್ಲಿ ಯಾವುದು ಸುಖಾನ್ವೇಷಣ ತತ್ವದ ಪ್ರಕಾರ ಕೆಲಸ ನಿರ್ವಹಿಸುತ್ತದೆ?
7 / 30
7. ಈ ಕೆಳಗಿನವುಗಳಲ್ಲಿ ಯಾವುದು ಮಕ್ಕಳ ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಶಿಕ್ಷಕನಿಗೆ ಸಹಕಾರಿಯಾಗಿದೆ?
8 / 30
8. ʻಮಕ್ಕಳ ಚಲನಚಿತ್ರದಲ್ಲಿ ಪ್ರದರ್ಶಿತವಾಗುವ ಹಿಂಸಾತ್ಮಕ ವರ್ತನೆಯನ್ನು ನೋಡಿ ಕಲಿಯಬಹುದುʼ ಎಂಬ ತೀರ್ಮಾನವನ್ನು ಯಾವ ಮನೋವಿಜ್ಞಾನಿಯು ಮಾಡಿರುವ ಕೆಲಸದ ಆಧಾರದ ಮೇಲೆ ತೀರ್ಮಾನಿಸಬಹುದು?
9 / 30
9. ಮಾನಸಿಕ ವಯಸ್ಸು 15 ಇರುವ ಓರ್ವ ಹುಡುಗಿಯ I.Q. 125 ಇದ್ದರೆ ದೈಹಿಕ ವಯಸ್ಸು ಎಷ್ಟು?
10 / 30
10. ಅನಿಮಿಸಮ್ ಲಕ್ಷಣವು, ಈ ಹಂತದ ಜ್ಞಾನಾತ್ಮಕ ಬೆಳವಣಿಗೆಯ ಮುಖ್ಯ ಲಕ್ಷಣ
11 / 30
11. ಈ ಹಂತವನ್ನು ʼಬೆಳವಣಿಗೆಯ ಬುಗ್ಗೆʼ ಎಂದು ಕರೆಯುವರು
12 / 30
12. ಪುನರ್ಬಲನದ ಉಪಯೋಗದಿಂದ
13 / 30
13. ಕೆಳಗಿನ ಯಾವುದನ್ನು ʼಸಂಶೋಧಕನ ಕಣ್ಣುʼ ಎಂದು ಕರೆಯುತ್ತಾರೆ?
14 / 30
14. ಸಮಂತನು ಆಟದ ಸಮಾನುಗಳನ್ನು ಒಡೆದು ಅದರಲ್ಲಿರುವ ಭಾಗಗಳನ್ನು ತಿಳಿಯಲು ಬಿಟ್ಟುತ್ತಾನೆ. ನೀವು ಏನು ಮಾಡುವಿರಿ?
15 / 30
15. ಒಂದು ಮಗು ನೂರ ಹತ್ತು ಎಂಬ ಸಂಖ್ಯೆಯನ್ನು 10010 ಎಂದು ಬರೆಯುವುದು. ಈ ದೌರ್ಬಲ್ಯವನ್ನು ಹೀಗೆನ್ನುತ್ತಾರೆ.
16 / 30
16. ನ್ಯೂನತೆಯುಳ್ಳ ಮಕ್ಕಳಿಗಾಗಿ ಇರುವ ಕೇಂದ್ರಿಯ ನಿಯೋಜಿತ ಸಮಗ್ರ ಶಿಕ್ಷಣದ ಮೂಲಕ ಶೈಕ್ಚಣಿಕ ಅವಕಾಶಗಳನ್ನು ಇಲ್ಲಿ ನೀಡುವ ಗುರಿ ಹೊಂದಿದೆ.
17 / 30
17. ಕೆಲವು ಕಹಿ ಅನುಭವಗಳ ನಂತರ ಮಗುವೊಂದು ಶಿಕ್ಷಕರನ್ನು ದ್ವೇಷಿಸಲು ಪ್ರಾರಂಭಿಸುತ್ತದೆ. ಇದು ಈ ಕೆಳಗಿನ ಯಾವುದಕ್ಕೆ ಸಂಬಂಧಿಸಿದೆ?
18 / 30
18. ಕೆಳಗಿನ ಯಾವ ಒಂದು ಜೊತೆಯ ಅಂಶಗಳನ್ನು ಒಂದೇ ನಾಣ್ಯದ ಎರಡು ಮುಖಗಳು ಎಂದು ಪರಿಗಣಿಸಲಾಗಿದೆ?
19 / 30
19. ಒಬ್ಬ ವಿದ್ಯಾರ್ಥಿಯು ತನ್ನ ಸಹಪಾಠಿಗಳೊಂದಿಗೆ ಒರಟಾಗಿ ವರ್ತಿಸುವನು ಹಾಗೂ ಶಾಲಾ ನಿಯಮಗಳಿಗೆ ಹೊಂದಿಕೊಳ್ಳುವುದಿಲ್ಲ. ಈ ವಿದ್ಯಾರ್ಥಿಗೆ ನೀಡಬೇಕಾದ ಅವಶ್ಯಕ ಸಹಾಯದ ವಲಯ
20 / 30
20. ಡಿಸ್‌ಲೆಕ್ಸಿಯಾವು ಇದಕ್ಕೆ ಸಂಬಂಧಿಸಿದ ಸಮಸ್ಯೆಯಾಗಿದೆ
21 / 30
21. ಬಹುಮುಖ ಬುದ್ಧಶಕ್ತಿಯ ಸಿದ್ಧಾಂತದ ಪ್ರಕಾರ ಎಲ್ಲಾ ರೀತಿಯ ಪ್ರಾಣಿಗಳನ್ನು, ಸಸ್ಯಗಳನ್ನು ಹಾಗೂ ಲವಣಗಳನ್ನು ಗುರುತಿಸುವ ಹಾಗೂ ವರ್ಗೀಕರಿಸುವ ಸಾಮರ್ಥ್ಯವನ್ನು ಹೀಗೆ ಕರೆಯುವರು.
22 / 30
22. ವಿಸ್ಮೃತಿಗೆ ಇದು ಒಂದು ಪ್ರಮುಖ ಕಾರಣವಾಗಿದೆ.
23 / 30
23. ಲಿಂಗ ತಾರತಮ್ಮದ ಬೆಳವಣಿಗೆಯ ಪ್ರಮುಖ ಮೂಲ
24 / 30
24. ಈ ಹೇಳೀಕೆ ಗಂಡಸರು ಹೆಂಗಸರಿಗಿಂತ ಹೆಚ್ಚು ಬುದ್ಧಿವಂತರುʼ
25 / 30
25. ʼಪರೀಕ್ಷೆಯಲ್ಲಿ ಅನುತ್ತೀರ್ಣನಾದ ವಿದ್ಯಾರ್ಥಿ, ಶಿಕ್ಷಕರು ಸರಿಯಾಗಿ ಪಾಠ ಮಾಡಿಲ್ಲವೆಂದು ಹೇಳುವುದುʼ ಈ ಹೊಂದಾಣಿಕೆಯ ತಂತ್ರಕ್ಕೆ ಉದಾಹರಣೆಯಾಗಿದೆ.
26 / 30
26. ಆಶ್ರಿತ ನ್ಯೂನತೆ ಇರುವ ಮಕ್ಕಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವವರು.
27 / 30
27. ಈ ಕೆಳಗಿನವುಗಳಲ್ಲಿ ಯಾವುದು ಮನೋಜನ್ಯ ಚಲನವಲನದ ಅತ್ಯಂತ ಉನ್ನತ ಮಟ್ಟದ ಸಾಧನೆ?
28 / 30
28. ನೈಜವಾದ ನೈತಿಕ ಪ್ರಜ್ಞೆಯು ವ್ಯಕ್ತವಾಗುವ ಹಂತವು
29 / 30
29. ಈ ಹಂತದ ಜ್ಞಾನಾತ್ಮಕ ಬೆಳವಣಿಗೆಯಲ್ಲಿ ತಾರ್ಕಿಕ ಚಿಂತನೆ ಸಂಪೂರ್ಣವಾಗಿ ವಿಕಾಸಗೊಳ್ಳುತ್ತದೆ.
30 / 30
30. ಸೃಜನಶೀಲತೆಯ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ಹಂತಗಳ ಅನುಕ್ರಮವು
ನಿಮ್ಮ ಪಲಿತಾಂಶ ಈ ಕ್ಷಣ ಬರಲಿದೆ
Your score is
The average score is 68%
Restart quiz
Please click the stars to rate the quiz