You are currently viewing ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಖಾಲಿ ಹುದ್ದೆಗಳು | Recrutment in Karnataka Khadi & Gramodyoga Mandali

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಖಾಲಿ ಹುದ್ದೆಗಳು | Recrutment in Karnataka Khadi & Gramodyoga Mandali

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿyಲ್ಲಿ ಖಾಲಿ  ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಮಾಸಿಕ ಗೌರವ ಧನ ರೂ. 23,000/- 88,000 ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ತದನಂತರ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯೊಂದಿಗೆ ಕೊನೆಯ ದಿನಾಂಕವಾದ ಒಳಗಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಲಾಖೆಯು ನಿಗಡಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ  ಅರ್ಜಿಯನ್ನು ಸಲ್ಲಿಸಬಹುದು.  ಇನ್ನು ಹೆಚ್ಚಿನ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ Topexams App Download ಮಾಡಿಕೊಳ್ಳಿ. 

ನೇಮಕಾತಿ ಇಲಾಖೆ: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ

ಹುದ್ದೆಯ ವಿಧಗಳು: ಫುಲ್ ಟೈಮ್

ಒಟ್ಟು ಹುದ್ದೆಗಳ ಸಂಖ್ಯೆ: 29

ವೇತನ:
ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ: 45,300-88,300
ಪ್ರಥಮ ದರ್ಜೆ ಸಹಾಯಕರು: 27,650 – 52,650
ತಾಂತ್ರಿಕ ಮೇಲ್ವಿಚಾರಕರು: 27,650-52,650
ತಾಂತ್ರಿಕ ಸಹಾಯಕರು: 21,400-42,000

ಹುದ್ದೆಯ ವಿವರ:
1. ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ
2. ತಾಂತ್ರಿಕ ಮೇಲ್ವಿಚಾರಕರು
3. ತಾಂತ್ರಿಕ ಸಹಾಯಕರು

ವಯೋಮಿತಿ: ಕನಿಷ್ಠ 18 ವರ್ಷ ಗರಿಷ್ಠ 28 ವರ್ಷ

ವಿದ್ಯಾರ್ಹತೆ:
ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ: ಸ್ನಾತಕೋತ್ತರ ಪದವಿ
ಪ್ರಥಮ ದರ್ಜೆ ಸಹಾಯಕರು: ಯಾವುದೇ ಪದವಿ + Basic Computer Course
ತಾಂತ್ರಿಕ ಮೇಲ್ವಿಚಾರಕರು: B.Sc or Diploma
ತಾಂತ್ರಿಕ ಸಹಾಯಕರು: ITI

ಅರ್ಜಿ ಶುಲ್ಕ:
• ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: 800
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ-1 ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 400
• ವಿಶೇಷ ಚೇತನ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಪ್ರಾರಂಭ : 25/10/2021
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 23/11/2021

ಆಯ್ಕೆ ವಿಧಾನ:
ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳು:
ಬೆಂಗಳೂರು, ಮಂಗಳೂರು, ಮಂಡ್, ಮೈಸೂರು, ಶಿವಮೊಗ್ಗ, ಉಡುಪಿ, ಹುಬ್ಬಳ್ಳಿ, ಧಾರವಾಡ್, ಬೆಳಗಾವಿ, ದಾವಣಗೆರೆ, ಕಲಬುರಗಿ, ಮತ್ತು ಬೀದರ್ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುವುದು.

ಅರ್ಜಿ ಸಲ್ಲಿಸುವಿಕೆ: ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿ.

ಅಧಿಕೃತ ನೋಟಿಪಿಕೇಷನ್‌

ಅಧಿಕೃತ ವೆಬ್‌ ಸೈಟ್‌