ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಕೆಳಗೆ ವಿವರಿಸಿರುವಂತೆ ಖಾಲಿ ಇರುವ ಪ್ರೋಸೆಸ್ ಜಾರಿಕಾರ / Process Server ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಕೊನೆಯ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಇನ್ನೂ ಹೆಚ್ಚಿನ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ Topexams App Download ಮಾಡಿಕೊಳ್ಳಿ.
ನೇಮಕಾತಿ ಇಲಾಖೆ: ಶಿವಮೊಗ್ಗ.
ಹುದ್ದೆಯ ವಿಧಗಳು: ಫುಲ್ ಟೈಮ್
ಒಟ್ಟು ಹುದ್ದೆಗಳ ಸಂಖ್ಯೆ: 07
ವೇತನ: 19,950-37900 ಹಾಗೂ ಇತರೆ ಭ್ಯತೆಗಳು
ಹುದ್ದೆಯ ವಿವರ:
ಪ್ರೋಸೆಸ್ ಸರ್ವರ್
ವಯೋಮಿತಿ:
ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವರ್ಷ ಪೂರೈಸಿರಬೇಕು,
• ಸಾಮಾನ್ಯ ವರ್ಗ ಗರಿಷ್ಟ 35 ವರ್ಷಗಳು
• SC/ST/ ಪ್ರವರ್ಗ 1 : 40ವರ್ಷ,
• OBC : 38 ವರ್ಷಗಳು
• ವಿಧವೆಯರಿಗೆ ಮತ್ತು ಅಂಗವಿಕಲರಿಗೆ 10 ವರ್ಷಗಳ ಸಡಿಲಿಕೆ ನೀಡಲಾಗುತ್ತದೆ ಹಾಗೂ ಈಗಾಗಲೆ ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ವಿದ್ಯಾರ್ಹತೆ:
ಪ್ರೋಸಸ್ ಸರ್ವರ ಹುದ್ದೆಗಳಿಗೆ:
• ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸಿದ SSLC ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
• ವಾಹನ ಚಾಲನೆಯ ಲೈಸನ್ಸ್ ಇರುವವರಿಗೆ ಆದ್ಯೆ ನೀಡಲಾಗುವುದು.
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅರ್ಭರ್ಥಿಗಳಿಗೆ ರೂ. 200
• ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.100
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಪ್ರಾರಂಭ : 23/11/2021
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30/12/2021
ಚಲನ್ ಮೂಲಕ ಶುಲ್ಕ ಸಂದಾಯ ಮಾಡಲು ಕೊನೆಯ ದಿನಾಂಕ 31/12/2021
ಅರ್ಜಿ ಸಲ್ಲಿಸುವಿಕೆ: ಹುದ್ದೆಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. (ಅರ್ಜಿ & ನೋಟಿಫಿಕೆಷನ್ ಲಿಂಕನ್ನು ಈ ಕೆಳಗೆ ನೀಡಲಾಗಿದೆ.)