You are currently viewing SSLC ಅಥವಾ ತತ್ಸಮಾನ ವಿದ್ಯಾರ್ಹತೆಗೆ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳು 2022

SSLC ಅಥವಾ ತತ್ಸಮಾನ ವಿದ್ಯಾರ್ಹತೆಗೆ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳು 2022

Vijayapura District court Peon job recruitment 2022: ವಿಜಯಪುರ ಜಿಲ್ಲಾನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು. ಈ ಹುದ್ದೆಗಳಿಗೆ ಅರ್ಹ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ Topexams App Download ಮಾಡಿಕೊಳ್ಳಿ.

ಒಟ್ಟು ಹುದ್ದೆಗಳು: 20

ನೇಮಕಾತಿ ಆಯೋಗ : ಜಿಲ್ಲಾ ನ್ಯಾಯಾಲಯ ವಿಜಯಪುರ 

ಉದ್ಯೋಗ ಇಲಾಖೆ : ನ್ಯಾಯಾಂಗ ಇಲಾಖೆ

ಉದ್ಯೋಗ ಸ್ಥಳ: ವಿಜಯಪುರ

ಹುದ್ದೆ ಹೆಸರು : ಜವಾನ (Peon)

ಹುದ್ದೆಯ ವಿವರ ಹಾಗೂ ಸಂಬಳ:
17,000 -28950

Peon Posts Recruitment in Vijayapura District Court
ಹುದ್ದೆಯ ಹೆಸರು: ಜವಾನ (PEON)
ಒಟ್ಟು ಹುದ್ದೆಗಳು: 20
ವಿದ್ಯಾರ್ಹತೆ:
ಅ) ಜವಾನ ಹುದ್ದೆಗೆ SSLC ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.
ಬ) ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ವೇತನ ಶ್ರೇಣಿ: 17000 – 28950

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 35 ವರ್ಷ.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 38 ವರ್ಷ.
SC/ ST / ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 40 ವರ್ಷ.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : Rs.200.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ : Rs.100.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ಇದೆ.

ಆಯ್ಕೆವಿಧಾನ:
ನೇರ ನೇಮಕಾತಿ ಯಾವುದೇ ಪರೀಕ್ಷೆ ಇರುವುದಿಲ್ಲ ಹತ್ತನೇ ತರಗತಿಯಲ್ಲಿ ಪಡೆದ ಅಂಕಗಳಿಗೆ ಅನುಸಾರವಾಗಿ ಮೇರಿಟ್‌ ಲಿಸ್ಟ್‌ನ ಅನುಸಾರ ಇಂಟರ್‌ವ್ಯೂ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25-06-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 24-07-2022 ರ ರಾತ್ರಿ 11-59 ರವರೆಗೆ.
ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ: 26-07-2022

ಜವಾನ ನೋಟಿಪಿಕೇಷನ್‌

ಅಧಿಕೃತ ವೆಬ್‌ ಸೈಟ್‌